ಪರಂಪರೆಯ ಪ್ರತಿನಿಧಿಗಳಾಗೋಣ ಎಂಬ ಶೀರ್ಷಿಕೆಯೊಂದಿಗೆ SYS ಕರ್ನಾಟಕ ತನ್ನ 30ನೇ ವಾರ್ಷಿಕ ಮಹಾ ಸಮ್ಮೇಳನವನ್ನು ದಿನಾಂಕ 24/1/2024ನೇ ಬುಧವಾರದಂದು ಮಂಗಳೂರು ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ ಮೈದಾನದಲ್ಲಿ ನಡೆಸಲಾಗುತ್ತಿದೆ.
ಪ್ರಸ್ತುತ ಸಮ್ಮೇಳನದ ಅಂಗವಾಗಿ ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಬೃಹತ್ ಇಸಾಬ ರ್ಯಾಲಿ ನಡೆಯಲಿದೆ.
ಅಪರಾಹ್ನನ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಇಂಡ್ಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಕರ್ನಾಟಕ ಮುಖ್ಯಮಂತ್ರಿ ಶ್ರೀಮಾನ್ ಸಿದ್ದರಾಮಯ್ಯ ಸೇರಿದಂತೆ ಧಾರ್ಮಿಕ ಸಾಮಾಜಿಕ ರಾಜಕೀಯ ನಾಯಕರುಗಳು ಭಾಗವಹಿಸಲಿದ್ದಾರೆ.
ಸುನ್ನೀ ಸಂಘ ಕುಟುಂಬದ ಎಲ್ಲಾ ನಾಯಕರುಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಹಾ ಸಮ್ಮೇಳನವನ್ನು ಯಶಸ್ವಿಗಳಿಸಲು SYS ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ