ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 75ನೇ ಗಣರಾಜ್ಯೋತ್ಸವ ಆಚರಣೆಯು ದಿನಾಂಕ 26-01-2024
ಶುಕ್ರವಾರ ನಸಾತ್ ಸಭಾಂಗಣ ಮುರ್ಗಾಫ್ ಸಿಟಿ ಯಲ್ಲಿ ನಡೆಯಿತು.
ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ ತಮ್ಮ ಸ್ವಾಗತ ಭಾಷಣದಲ್ಲಿ ಗಣರಾಜೋತ್ಸವದ ಬಗ್ಗೆ ಸವಿವರವಾಗಿ ತಿಳಿಸಿ, ಶುಭ ಕೋರಿದರು, ಕೆಸಿಎಫ್ IC ಆಡಳಿತ ಕಾರ್ಯದರ್ಶಿ ಬಹು ಅಬ್ದುಲ್ ರಹ್ಮಾನ್ ಸಖಾಫಿ ಉಪಸ್ಥಿತರಿದ್ದರು. ಪ್ರಚಾರ ಮತ್ತು ಪ್ರಸಾರ ವಿಭಾಗ ಅಧ್ಯಕ್ಷ ರಾದ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್,ಶಿಕ್ಷಣ ವಿಭಾಗ ಅಧ್ಯಕ್ಷ ಬಹು ಬಾದುಷಾ ಸಖಾಫಿ ಅಸಂಶಗೈದರು. ಸಾಲ್ಮಿಯ ಸೆಕ್ಟರ್ ಅಧ್ಯಕ್ಷ ಕಾಸಿಂ ಉಸ್ತಾದ್ ಬೆಲ್ಮ ಸಂಘಟನಾ ವಿಭಾಗ ಕಾರ್ಯದರ್ಶಿ ಸಮೀರ್ ಕೆಸಿ ರೋಡ್ ಸಾಂತ್ವನ ವಿಭಾಗ ಅಧ್ಯಕ್ಷ ಇಕ್ಬಾಲ್ ಕಂದಾವರ ಇಹ್ಸಾನ್ ವಿಭಾಗ ಅಧ್ಯಕ್ಷ ರಾದ ಸೌಕತ್ ಶಿರ್ವ ಫೈನಾನ್ಸ್ ಕಂಟ್ರೋಲರ್ ಹಾಜಿ ಮೂಸ ಇಬ್ರಾಹಿಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿ ತಿಯ ನಾಯಕರು ಸೌತ್ ಝೋನ್ ಮತ್ತು ನೋರ್ತ್ ಝೋನ್, ಸೆಕ್ಟರ್ ನಾಯಕರು ಭಾಗವಹಿಸಿದರು ಕೆಸಿಎಫ್ ಪ್ರದಾನ ಕಾರ್ಯದರ್ಶಿಯಾಕೂಬ್ ಕಾರ್ಕಳ ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದಗೈದರು.
ಕೆಸಿಎಫ್ IC ಆಡಳಿತ ವಿಭಾಗ ಕಾರ್ಯದರ್ಶಿ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದ್ ದುಆ ನೆರವೇರಿಸಿದರು.
ವರದಿ :ಇಬ್ರಾಹಿಂ ವೇಣೂರು
ಪ್ರಚಾರ ಮತ್ತು ಪ್ರಸಾರ ವಿಭಾಗ ಕಾರ್ಯದರ್ಶಿ ಕೆಸಿಎಫ್ ಕುವೈಟ್

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ