ಪುತ್ತೂರು: ಇಲ್ಲಿನ ಬನ್ನೂರು ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅವರ ನೇತೃತ್ವದಲ್ಲಿ ನಡೆಯಿತು. ಸಯ್ಯಿದ್ ಆಬಿದ್ ತಂಙಳ್ ಅಧ್ಯಕ್ಷತೆಯನ್ನು ವಹಿಸಿದ್ದರು. ಬನ್ನೂರು ಬದ್ರಿಯಾ ಜುಮಾ ಮಸೀದಿಯ ಮುದರ್ರೀಸ್ ಸಿರಾಜುದ್ದೀನ್ ಸಖಾಫಿ ಕನ್ಯಾನ ಉದ್ಘಾಟನೆ ನೆರೆವೇರಿಸಿದರು.
ನೂತನ ನಿರ್ದೇಶಕರಾಗಿ ಅಬುಲ್ ಬುಷ್ರ ಅಬ್ದುರ್ರಹ್ಮಾನ್ ಫೈಝಿ, ಇಸ್ಮಾಯೀಲ್ ಹಾಜಿ ಬನ್ನೂರು, ಅಬೂಬಕ್ಕರ್ ಹಾಜಿ ವಾಡರಗುದಿ ಆಯ್ಕೆಗೊಂಡರು.
ಚೇರ್ ಮಾನ್ ಆಗಿ ಅಬ್ದುಲ್ ಮಜೀದ್ ಪಡೀಲ್, ವೈಸ್ ಚೇರ್ಮನ್ ಆಗಿ ಸಯ್ಯಿದ್ ಆಬಿದ್ ತಂಞಳ್, ಫಾರೂಖ್ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಸೈಫುಲ್ಲಾ ಸಅದಿ ಬನ್ನೂರು, ಜೊತೆ ಕಾರ್ಯದರ್ಶಿಗಳಾಗಿ
ಸಮೀರ್ ಬನ್ನೂರು, ಅಮೀಮ್ ಬನ್ನೂರು, ಕೋಶಾಧಿಕಾರಿಯಾಗಿ ಆಶ್ರಫ್ KM ಕರ್ಮಲ ಆಯ್ಕೆಯಾದರು.
ಸದಸ್ಯರುಗಳಾಗಿ ಉಮರ್ ವಾಡರಗುದಿ, ಇಬ್ರಾಹೀಂ ಕಟ್ಟೆ, ಸಾದಿಕ್ ಬನ್ನೂರು ಹಾಗೂ ಟ್ರಸ್ಟ್ GCC ಪ್ರತಿನಿಧಿಗಳಾಗಿ ಬಶೀರ್ KSA, ರಝಾಕ್ KSA, ಜಮಾಲ್ ಕತ್ತಾರ್, ರಿಯಾಝ್ ಕತ್ತಾರ್, ಹನೀಫ್ ಕುವೈತ್, ಝಹೀರ್ KSA ಅವರನ್ನು ನೇಮಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್