ಕುತ್ತಾರ್ ಮೇ 27 : ( ಜನಧ್ವನಿ ವಾರ್ತೆ) SSF ಸಂತೋಷ್ ನಗರ ಯೂನಿಟ್ ವತಿಯಿಂದ ಬಡ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು .

ಸಿರಾಜುಲ್ ಉಲೂಂ ಮದರಸ ಹಾಲ್ ಸಂತೋಷ್ ನಗರ ದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನೀರ್ SN ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬದ್ರಿಯಾ ಜುಮಾ ಮಸ್ಜಿದ್ ಸಂತೋಷ್ ನಗರ ಇದರ ಖತೀಬರು ಯಾಕುಬ್ ನಈಮಿ ಅಲ್ ಅಪ್ಳಲಿ ಗುಡ್ಡಕೆರೆ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು, ಈ ಸಮಯದಲ್ಲಿ ಮಸೀದಿಯ ಮಾಜಿ ಅಧ್ಯಕ್ಷರದ ಅಬ್ದುಲ್ ರಝಕ್ ಹಾಜಿ, N.ಅಬ್ದುರಹ್ಮಾನ್, A.ಮೊಹಮ್ಮದ್,ಸಿದ್ದಿಕ್ ಮದನಿ,ರಿಯಾಜ್ ಬಹಸನಿ,ಹಫೀಳ ,ಸುಹೇಲ್ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ