ಮನಾಮ : ವಿಸಿಟ್ ವೀಸಾಗಳನ್ನು ವರ್ಕಿಂಗ್ ವೀಸಾ ಅಥವಾ ಅವಲಂಬಿತ ವೀಸಾಗಳಾಗಿ ಪರಿವರ್ತಿಸುವ ಶುಲ್ಕವನ್ನು 60 ದಿನಾರ್ಗಳಿಂದ 250 ದಿನಾರ್ಳಿಗೆ ಹೆಚ್ಚಿಸಲಾಗುವುದು ಎಂದು ಬಹ್ರೇನ್ ರಾಷ್ಟ್ರೀಯ ಪಾಸ್ಪೋರ್ಟ್ ನಿವಾಸ ವ್ಯವಹಾರಗಳು (Nationality, Passports and Residence Affairs) ತಿಳಿಸಿದೆ.
ಪ್ರಾಯೋಜಕರಿಲ್ಲದೆ ಭೇಟಿ ವೀಸಾಗಳನ್ನು ಸಹ ಕೆಲಸದ ವೀಸಾ ಅಥವಾ ಅವಲಂಬಿತ ವೀಸಾಗಳಾಗಿ ಪರಿವರ್ತಿಸುವುದನ್ನು ನಿಲ್ಲಿಸಲಾಗಿದೆ ಎಂದು NPRA ಘೋಷಿಸಿದೆ. ವಿಸಿಟ್ ವೀಸಾಗಳನ್ನು ವರ್ಕಿಂಗ್ ಮತ್ತು ಅವಲಂಬಿತ ವೀಸಾಗಳಾಗಿ ಪರಿವರ್ತಿಸುವ ನಿಯಮಗಳನ್ನು ಬಿಗಿಗೊಳಿಸುವ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ನಿರ್ದೇಶನ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ