ವಿಟ್ಲ: ಸುನ್ನೀ ಸೆಂಟರ್ ಕೊಡಂಗಾಯಿ ಇದರ ನೂತನ ಮಸ್ಜಿದ್ ಉದ್ಘಾಟನೆ ಫೆಬ್ರವರಿ 15 ಗುರುವಾರ ನಾಳೆ ಸಾಯಂಕಾಲ 4:00 ಗಂಟೆಗೆ ಸರಿಯಾಗಿ ಸಮಸ್ತ ಕೇರಳ ಜಂಇಯತುಲ್ ಉಲಮಾ ಉಪಾಧ್ಯಕ್ಷರಾದ ಕುಂಬೋಳ್ ಸೈಯದ್ ಆಟಕೋಯ ತಂಙಳ್ ರವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಖುನಾ ವಾಲೆಮುಂಡೋವ್ ಉಸ್ತಾದ್ ನಿರ್ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸೈಯದ್ ಇಬ್ರಾಹಿಂ ಪುಕುಂಞ್ಞ ತಂಙಳ್ ,ಸಯ್ಯಿದ್ ಶಿಹಾಬುದ್ದೀನ್ ತಂಙಳ್ , ಸಯ್ಯಿದ್ ಶಮೀಮ್ ತಂಙಳ್ ದಾರುನ್ನಜಾತ್ ಅಸ್ಲಂ ಹಾಜಿ ಮುಹಮ್ಮದ್ ಮುಸ್ಲಿಯಾರ್ ಇಮಾಂ ದುಬೈ,ಕನ್ಯಾನ ಇಬ್ರಾಹಿಂ ಮುಸ್ಲಿಯರ್ ,ಸಿರಾಜುದ್ದೀನ್ ಸಖಾಫಿ ಮತ್ತು
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ .ರವೀಶ್ ಶೆಟ್ಟಿ ಕಾರ್ಕಳ ಎಂ ಎಸ್ ಮುಹಮ್ಮದ್ ನಾಗೇಶ್ ಶೆಟ್ಟಿ ಸಂದೇಶ್ ಶೆಟ್ಟಿ ಹಾಗೂ ಹಲವು ಸಾಮಾಜಿಕ ಧಾರ್ಮಿಕ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ.ಆದ್ದರಿಂದ ಈ ಕಾರ್ಯಕ್ರಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಸುನ್ನಿ ಸೆಂಟರ್ ಅಧ್ಯಕ್ಷರಾದ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದ್ದಾರೆ.

______________________________
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ