ಅಬುಧಾಬಿ: ಐದು ವರ್ಗಗಳ ವೀಸಾ ಹೊಂದಿರುವವರಿಗೆ ವೀಸಾ ರದ್ದುಗೊಳಿಸಿದರೆ ಇಲ್ಲವೇ, ವೀಸಾ ಕಾಲವಧಿ ಮುಗಿದರೆ ಯುಎಇಯಲ್ಲಿ 6 ತಿಂಗಳವರೆಗೆ ಇರಲು ಅನುಮತಿಸಲಾಗಿದೆ.
ಗೋಲ್ಡನ್ ವೀಸಾ, ಗ್ರೀನ್ ವೀಸಾ, ವಿಧವೆಯರು/ವಿಚ್ಛೇದಿತರು, ವಿಶ್ವವಿದ್ಯಾನಿಲಯ ಅಥವಾ ಕಾಲೇಜು ವೀಸಾದಲ್ಲಿರುವ ಪದವೀಧರರು ಮತ್ತು ಮಾನವಶಕ್ತಿ ನೈಸರ್ಗಿಕೀಕರಣ ಸಚಿವಾಲಯದ ವೃತ್ತಿಪರರು ಅರ್ಹರಾಗಿರುತ್ತಾರೆ.
ಗೋಲ್ಡನ್ ಮತ್ತು ಗ್ರೀನ್ ವೀಸಾ ಹೊಂದಿರುವವರ ಅವಲಂಬಿತ ಕುಟುಂಬದ ಸದಸ್ಯರಿಗೂ ಆರು ತಿಂಗಳ ವಿನಾಯಿತಿ ನೀಡಲಾಗಿದೆ. ಇದು ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಮತ್ತು ಇತರ ಉದ್ಯೋಗಗಳನ್ನು ಹುಡುಕಲು ಅವಕಾಶವನ್ನು ನೀಡುತ್ತದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು