ಕೋಝಿಕ್ಕೋಡ್ |ಧರ್ಮವನ್ನು ಪೌರತ್ವದ ಮಾನದಂಡವನ್ನಾಗಿಸುವುದು ಸಂವಿಧಾನಾತ್ಮಕ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಜನರ ನಡುವೆ ಸೌಹಾರ್ದತೆ, ಒಗ್ಗಟ್ಟು ಮೂಡಿಸುವ ಬದಲು ಒಡಕು ಮೂಡಿಸುವ ಪ್ರಯತ್ನವು ರಾಷ್ಟ್ರದ ಪ್ರಗತಿಗೆ ಅಡ್ಡಿಯಾಗಲಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ನಮ್ಮ ದೇಶವು ಬಾಹ್ಯಾಕಾಶದಲ್ಲಿ ತನ್ನದೇ ಆದ ನೆಲೆಯನ್ನು ಸ್ಥಾಪಿಸಲು ಯೋಜಿಸುತ್ತಿರುವ ಸಮಯದಲ್ಲಿ, ನಂಬಿಕೆ ಮತ್ತು ಗುರುತಿನ ಹೆಸರಿನಲ್ಲಿ ಜನರನ್ನು ತಾರತಮ್ಯ ಮಾಡುವ ಕಾನೂನುಗಳನ್ನು ಪರಿಚಯಿಸುವುದು ವಿಶ್ವದ ರಾಷ್ಟ್ರಗಳಲ್ಲಿ ಭಾರತದ ಘನತೆಯನ್ನು ಕಡಿಮೆ ಮಾಡಲಿದೆ. ಆದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆಯನ್ನು ಹಿಂಪಡೆಯಲು ಸರಕಾರ ಸಿದ್ಧವಾಗಬೇಕು ಎಂದು ಕಾಂತಪುರಂ ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ