ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದ್ದು, ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತೀರ್ಮಾನಿಸಲಾಗಿದೆ.

ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆ ಮಾಡಿದ್ದು, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ