ಜಿದ್ದಾ: ಮಾಣಿ ದಾರುಲ್ ಇರ್ಷಾದ್ ಜಿದ್ದಾ ಸಮಿತಿ ವತಿಯಿಂದ ಬದ್ರ್ ಮೌಲೀದ್, ಸ್ವಲಾತ್ ಮಜ್ಲಿಸ್ ಹಾಗೂ ಬೃಹತ್ ಇಫ್ತಾರ್ ಸಂಗಮ ದಾರುಲ್ ಇರ್ಷಾದ್ ಆರ್ಗನೈಝರ್ ಉಮರ್ ಮದನಿ ಖಾಮಿಲ್ ಸಖಾಫಿ ಪರಪ್ಪುರವರ ನೇತೃತ್ವದಲ್ಲಿ ನಿನ್ನೆ ಜಿದ್ದಾ ಬನಿಮಾನಿಕ್ ನಲ್ಲಿ ನಡೆಯಿತು.
ಈ ಸಂದರ್ಭ ಕೆಸಿಎಫ್ ಜಿದ್ದಾ ಝೋನಲ್ ಅಧ್ಯಕ್ಷರು ಹನೀಫ್ ಸಖಾಫಿ ಸಾಲೆತ್ತೂರು, ದಾರುಲ್ ಇರ್ಷಾದ್ ಜಿದ್ದಾ ಸಮಿತಿ ಅಧ್ಯಕ್ಷರು ಇಕ್ಬಾಲ್ ಹಾಜಿ ಉಳ್ಳಾಲ, ದಾರುಲ್ ಅಶ್ಹರಿಯ್ಯ ಜಿದ್ದಾ ಸಮಿತಿ ಅಧ್ಯಕ್ಷರು ಅಬ್ದುಲ್ ರಝ್ಝಾಖ್ ಹಾಜಿ ಅಕ್ಕರಂಗಡಿ ಮೊದಲಾದವರು ಪಾಲ್ಗೊಂಡಿದ್ದರು















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ