ಬೆಂಗಳೂರು: ಕರ್ನಾಟಕ ಜಂಇಯ್ಯತ್ತುಲ್ ಉಲಾಮಾ ಹಾಗೂ ಮುಸ್ಲಿಂ ಜಮಾಅತ್ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಹಝ್ರತ್ ಖುದ್ದೂಸ್ ಸಾಹೆಬ್ ಈದ್ಗಾ ಮೈದಾನ ಶಿವಾಜಿ ನಗರದಲ್ಲಿ ನಡೆದ ಇಫ್ತಾರ್ ಮೀಟ್ ನಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಎನ್.ಕೆ.ಎಂ ಶಾಫಿ ಸಅದಿ ಯವರ ಅಧ್ಯಕ್ಷತೆಯಲ್ಲಿ ನಡೆದ ಇಫ್ತಾರ್ ಮೀಟ್ನ್ನು ಸಿ.ಎಂ.ಫಾಯಿಝ್ ಉದ್ಘಾಟಿಸಿದರು. ಶಾಸಕರಾದ ರಿಜ್ವಾನ್ ಅರ್ಷದ್ ,ಉಸ್ಮಾನ್ ಶರೀಫ್,ಜಿ.ಎ.ಬಾವ, ಇಬ್ರಾಹಿಂ ವಿಲ್ಲೇಜ್,ಶೌಕತ್ತಲಿ ತಂಗಲ್,ಸಯ್ಯಿದ್ ಇಬ್ರಾಹಿಂ ಬಾಫಕಿ ತಂಙಳ್ ಮೊದಲಾದ ಗಣ್ಯರು ಭಾಗವಹಿಸಿದ್ದರು.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ