ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಅವರನ್ನು ಆಲಪ್ಪುಳ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ನ್ಯಾಯಾಧೀಶರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಪ್ರಕರಣದ ತೀರ್ಪಿಗೂ ವರ್ಗಾವಣೆಗೂ ಸಂಬಂಧವಿಲ್ಲ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ಮದ್ರಸಾ ಶಿಕ್ಷಕ ರಿಯಾಝ್ ಮೌಲ್ವಿಯನ್ನು ಮಸೀದಿಗೆ ನುಗ್ಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರ್ಎಸ್ಎಸ್ ಕಾರ್ಯಕರ್ತರಾದ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.
ಪ್ರಕರಣದಲ್ಲಿ ತನಿಖಾ ತಂಡ ಮತ್ತು ಪ್ರಾಸಿಕ್ಯೂಷನ್ ವೈಫಲ್ಯವನ್ನು ನ್ಯಾಯಾಲಯ ಟೀಕಿಸಿದೆ. ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಪ್ರಕ್ರಿಯೆ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ಬಿಗ್ ಬಾಸ್ ನ ಒಳಗೇನು? ತನಿಖೆಗೆ ಆದೇಶಿಸಿದ ಹೈಕೋರ್ಟ್
ರಹೀಮ್ ವಿಮೋಚನಾ ಅಭಿಯಾನ: ಮೊಬೈಲ್ ಆಪ್ ಸಿದ್ಧಪಡಿಸಿದವರರು ಇವರು
ರಿಯಾಜ್ ಮೌಲವಿ ಹತ್ಯೆ ಪ್ರಕರಣದ ನ್ಯಾಯಾಧೀಶರ ವರ್ಗಾವಣೆಗೆ ಕೆಟಿ ಜಲೀಲ್ ಟೀಕೆ
ತಾಂತ್ರಿಕ ವಿವಿಗಳಲ್ಲಿ ಸರ್ಚ್ ಸಮಿತಿ ರಚನೆ ಗೆ ಮುಂದಾದ ಕೇರಳ ಸರಕಾರ- ವಿವಿ ಕುಲಾಧಿಪತಿ ರಾಜ್ಯಪಾಲರಿಗೆ ಸಡ್ಡು
ರಿಯಾಝ್ ಮೌಲವಿ ಹತ್ಯೆ: ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ
ರಿಯಾಝ್ ಮೌಲವಿ ಹತ್ಯೆ: ಅನಿರೀಕ್ಷಿತ ತೀರ್ಪು ನ್ಯಾಯಾಂಗದ ಮೇಲಿನ ನಂಬಿಕೆ ಕಳೆದುಕೊಳ್ಳಲಿದೆ- ಎಸ್ವೈಎಸ್
ಕಾಸರಗೋಡು: ರಿಯಾಝ್ ಮೌಲವಿ ಹತ್ಯೆ ಪ್ರಕರಣ- ಆರ್ಎಸ್ಎಸ್ ಕಾರ್ಯಕರ್ತರಾದ ಆರೋಪಿಗಳು ಖುಲಾಸೆ
ಅಪಹರಿಸಲ್ಪಟ್ಟ ಬಾಲಕಿ ಪತ್ತೆ- ಮಗುವನ್ನು ಬಿಟ್ಟು ಅಪಹರಣಕಾರರು ಪರಾರಿ