ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ನ್ಯಾಯಾಧೀಶರ ವರ್ಗಾವಣೆಯನ್ನು ತೀವ್ರವಾಗಿ ಟೀಕಿಸಿರುವ ಶಾಸಕ ಡಾ. ಕೆ.ಟಿ.ಜಲೀಲ್, ಪಲಾಯನ ಮಾಡುವವರು ಹೇಡಿಗಳು, ಅಪರಾಧ ಭಾವ ಕಾಡಲಾರಂಭಿಸಿದರೆ ಅದು ನಿಲ್ಲುವುದಿಲ್ಲ ಎಂದು ಕೆ.ಟಿ.ಜಲೀಲ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಮಾಡಿದ ಕೆಲಸ ಸರಿಯೆಂದಾದರೆ ಭಯವೇಕೆ?. ಒಮ್ಮೆ ಆತ್ಮಸಾಕ್ಷಿಯು ಚುಚ್ಚಲು ಪ್ರಾರಂಭಿಸಿದರೆ, ಅದು ನಿಲ್ಲಲು ಸಾಧ್ಯವಿಲ್ಲ. ಕೊಚ್ಚಿಯಲ್ಲಾದರೂ ಕೊಯಿಲಾಂಡಿಯಲ್ಲಾದರೂ
ಎಂದು ಜಲೀಲ್ ಫೇಸ್ ಬುಕ್ ಮೂಲಕ ಪ್ರತಿಕ್ರಿಯಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ಬಿಗ್ ಬಾಸ್ ನ ಒಳಗೇನು? ತನಿಖೆಗೆ ಆದೇಶಿಸಿದ ಹೈಕೋರ್ಟ್
ರಹೀಮ್ ವಿಮೋಚನಾ ಅಭಿಯಾನ: ಮೊಬೈಲ್ ಆಪ್ ಸಿದ್ಧಪಡಿಸಿದವರರು ಇವರು
ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ವರ್ಗಾವಣೆ
ತಾಂತ್ರಿಕ ವಿವಿಗಳಲ್ಲಿ ಸರ್ಚ್ ಸಮಿತಿ ರಚನೆ ಗೆ ಮುಂದಾದ ಕೇರಳ ಸರಕಾರ- ವಿವಿ ಕುಲಾಧಿಪತಿ ರಾಜ್ಯಪಾಲರಿಗೆ ಸಡ್ಡು
ರಿಯಾಝ್ ಮೌಲವಿ ಹತ್ಯೆ: ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ
ರಿಯಾಝ್ ಮೌಲವಿ ಹತ್ಯೆ: ಅನಿರೀಕ್ಷಿತ ತೀರ್ಪು ನ್ಯಾಯಾಂಗದ ಮೇಲಿನ ನಂಬಿಕೆ ಕಳೆದುಕೊಳ್ಳಲಿದೆ- ಎಸ್ವೈಎಸ್
ಕಾಸರಗೋಡು: ರಿಯಾಝ್ ಮೌಲವಿ ಹತ್ಯೆ ಪ್ರಕರಣ- ಆರ್ಎಸ್ಎಸ್ ಕಾರ್ಯಕರ್ತರಾದ ಆರೋಪಿಗಳು ಖುಲಾಸೆ
ಅಪಹರಿಸಲ್ಪಟ್ಟ ಬಾಲಕಿ ಪತ್ತೆ- ಮಗುವನ್ನು ಬಿಟ್ಟು ಅಪಹರಣಕಾರರು ಪರಾರಿ