ಉತ್ತರ ಕರ್ನಾಟಕದ ಮೊದಲ ಸಮನ್ವಯ ಶಿಕ್ಷಣ ಸಂಸ್ಥೆ ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಕುವೈತ್ ಸಮಿತಿ ವತಿಯಿಂದ ಇಂದು ಸಂಜೆ 6 ಗಂಟೆಗೆ ಕುವೈತ್ ಮಹಬುಲ್ಲಾ,ಕಲಾ ಆಡಿಟೋರಿಯಂ ನಲ್ಲಿ ಮವದ್ದಾ ಸ್ನೇಹ ಸಂಗಮ ನಡೆಯಲಿದೆ.
ಕುವೈತ್ ಮುಈನುಸುನ್ನಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ರಾದ ಹೈದರ್ ಹಾಜಿ ಪಟ್ಟೋರಿ ಯವರ ಅಧ್ಯಕ್ಷ ತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ದಲ್ಲಿ,ICFಕುವೈತ್ ನಾಯಕರಾದ ಸಯ್ಯಿದ್ ಅಲವೀ ಸಖಾಫೀ ಯವರು ದುಆ ನಡೆಸಲಿದ್ದಾರೆ.
KCF ಅಂತಾರಾಷ್ಟ್ರೀಯ ಸಮಿತಿ ಆಡಳಿತ ವಿಭಾಗ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸಖಾಫಿ ಪೊಯ್ಯತ್ತಬೈಲ್ ಉದ್ಘಾಟನೆ ಮಾಡಲಿದ್ದಾರೆ..SSFರಾಜ್ಯಕೋಶಧಿಕಾರಿ ಹಾಗು ಮುಈನುಸ್ಸನ್ನಾ ಶಿಕ್ಷಣ ಸಂಸ್ಥೆ ಗಳ ಸ್ಥಾಪಕ ನಿರ್ದೇಶಕ ರಾದ ಕೆ.ಎಂ ಮುಸ್ತಫಾ ನಈಮಿ ಹಿಮಮಿ ಹಾವೇರಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ… ICF ಕುವೈತ್ ನಾಯಕರಾದ ಸಯ್ಯಿದ್ ಸ್ವಾದಿಖ್ ತಂಙಳ್ ,KCF ಕುವೈತ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ, DKSC ಮೂಳೂರು ಇದರ ಕುವೈತ್ ಸಮಿತಿ ಅಧ್ಯಕ್ಷ ರಾದ ಯೂಸುಫ್ ಮಂಚಕಲ್,ಅಲ್ ಮದೀನಾ ಸಮಿತಿ ಅಧ್ಯಕ್ಷ ರಾದ ಶಾಹುಲ್ ಹಮೀದ್ ಸಅದಿ ,ಖಾದಿಸ ಸಮಿತಿ ಅಧ್ಯಕ್ಷ ರಾದ ಶೌಕತ್ ಶಿರ್ವ ಸೇರಿದಂತೆ ಹಲವು ಗಣ್ಯರು ಮಾತನಾಡಲಿದ್ದಾರೆ. ಅಬ್ದುಲ್ ಖಾದರ್ ಹಿಮಮಿ ಸಖಾಫಿ ಸ್ವಾಗತಿಸಿ, ಇಲ್ಯಾಸ್ ಮೋಂಟೊಗೋಳಿ ವಂದಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ