ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇರಾನ್ ಮತ್ತು ಇಸ್ರೇಲ್ಗೆ ಪ್ರಯಾಣ ನಿಷೇಧವನ್ನು ಘೋಷಿಸಿದೆ.
ಸಂಘರ್ಷದ ಅಪಾಯದ ಕಾರಣ ಇರಾನ್ ಮತ್ತು ಇಸ್ರೇಲ್ಗೆ ಪ್ರಯಾಣಿಸದಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾರತೀಯರಿಗೆ ಸಲಹೆ ನೀಡಿದೆ.
ಸಂಭವನೀಯ ಇರಾನ್-ಇಸ್ರೇಲ್ ಸಂಘರ್ಷದ ಸಂದರ್ಭದಲ್ಲಿ, ಮುಂದಿನ ಸೂಚನೆ ಬರುವವರೆಗೆ ಈ ಎರಡು ದೇಶಗಳಿಗೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಪ್ರಸ್ತುತ ಈ ಎರಡು ದೇಶಗಳಲ್ಲಿ ನೆಲೆಸಿರುವವರು ಆದಷ್ಟು ಬೇಗ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)