ಬೆಂಗಳೂರು ಜಿಲ್ಲೆಯ ಮಡಿವಾಳ ಎಸ್.ವೈ.ಎಸ್ ಶಾಖೆಯ ವತಿಯಿಂದ ಈದುಲ್ ಪಿತ್ರ್ ಹಬ್ಬದ ಪ್ರಯುಕ್ತ ಆಸಸ್ ಲೈಫ್ ಫೌಂಡೇಷನ್ ಕ್ಯಾನ್ಸರ್ ಆರೈಕೆ ಕೇಂದ್ರ ದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.
ಜಿಲ್ಲಾ ಎಸ್.ವೈ.ಎಸ್.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪಯೋಟ,ಎಸ್ಸೆಸ್ಸೆಫ್ ರಾಜ್ಯ ರೈಂಬೋ ಕಾರ್ಯದರ್ಶಿ ಶಿಹಾಬ್ ಮಡಿವಾಳ,ಮಡಿವಾಳ ಎಸ್.ವೈ.ಎಸ್ ಕಾರ್ಯಾಕರ್ತರಾದ ರಶೀದ್,ಶರೀಫ್,ಸಲೀಂ ಫಾಳಿಲಿ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ