ಸಿಡ್ನಿ: ಇಲ್ಲಿನ ಶಾಪಿಂಗ್ ಮಾಲ್ನಲ್ಲಿ ನಡೆದ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಐದು ಮಂದಿಯನ್ನು ಇರಿದು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ದಾಳಿಕೋರನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದು ಬಂದಿದೆ. 9 ತಿಂಗಳ ಮಗುವಿಗೂ ದುಷ್ಕರ್ಮಿ ಗಳು ಇರಿದಿದ್ದಾರೆ ಎಂದು ವರದಿಗಳು ಹೇಳಿವೆ.

ಘಟನೆ ಭಯೋತ್ಪಾದಕರ ದಾಳಿ ಎಂಬುದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ . ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯ ಕಾಲಮಾನ ಶನಿವಾರ ಸಂಜೆ ಸಿಡ್ನಿಯ ‘ವೆಸ್ಟ್ಫೀಲ್ಡ್ ಬೋಂಡಿ ಜಂಕ್ಷನ್’ ಮಾಲ್ನಲ್ಲಿ ಈ ದಾಳಿ ನಡೆದಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್