ಚಂಡೀಗಢ: ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಯೂಟ್ಯೂಬರ್ ಗಳು ಹರಿಯಾಣದ ಬಹದ್ದೂರ್ ಗಢದಲ್ಲಿ ತಮ್ಮ ಅಪಾರ್ಟ್ ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಗರ್ವಿತ್ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಅಪಾರ್ಟ್ಮೆಂಟ್ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ಶಾಟ್ ಫಿಲಂ ಚಿತ್ರೀಕರಣ ಮುಗಿಸಿ ಡೆಹ್ರಾಡೂನ್ನಿಂದ ಹಿಂತಿರುಗಿದ್ದರು. ವಾಪಸಾದ ಬಳಿಕ ಇಬ್ಬರೂ ವಾಗ್ವಾದಕ್ಕಿಳಿದು ಅಪಾರ್ಟ್ಮೆಂಟ್ನ ಏಳನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ