ಮಂಗಳೂರು, ಜೂ.23: ಸುನ್ನೀ ಯುವಜನ ಸಂಘ (ಎಸ್‌ವೈಎಸ್) ದೇರಳಕಟ್ಟೆ ಝೋನ್ ಇದರ ವಾರ್ಷಿಕ ಕೌನ್ಸಿಲ್ ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲಿ ನಡೆಯಿತು. ಝೋನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಸ್‌ವೈಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಂ.ಸಿದ್ದೀಕ್ ಮೋಂಟುಗೋಳಿ ಸಭೆಯನ್ನು ಉದ್ಘಾಟಿಸಿದರು.

ಎಸ್‌ವೈಎಸ್ ರಾಜ್ಯ ನಾಯಕ ಮುಹಮ್ಮದ್ ಅಲಿ ಸಖಾಫಿ ಅಶ್‌ಅರಿಯ್ಯ, ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಕಾನೆಕೆರೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸಾಲಿಹ್ ರೆಂಜಾಡಿ ವರದಿ ಹಾಗೂ ಕೋಶಾಧಿಕಾರಿ ಉಸ್ಮಾನ್ ಝುಹ್ರಿ ಕಿನ್ಯ ಲೆಕ್ಕ ಪತ್ರ ಮಂಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಹನೀಫ್ ಸಖಾಫಿ ನಾಟೆಕಲ್, ಕಾರ್ಯದರ್ಶಿಗಳಾದ ಹೈದರ್ ಹಿಮಮಿ ಮಲಾರ್, ಉಸ್ಮಾನ್ ಫಜೀರ್, ಹಮೀದ್ ಕಿನ್ಯ, ಹನೀಫ್ ಬದ್ಯಾರ್, ಐದು ಸರ್ಕಲ್‌ಗಳಿಂದ ಆಯ್ಕೆಗೊಂಡಿದ್ದ ಕೌನ್ಸಿಲರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಝೋನ್ ಸಂಘಟನಾ ಕಾರ್ಯದರ್ಶಿ ಮುಸ್ತಫಾ ಸಅದಿ ಹರೇಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ