ವಿಟ್ಲ: ವಿಟ್ಲ ಝೋನ್ ಸುನ್ನೀ ಜಮ್ಇಯ್ಯತುಲ್ ಉಲಮಾ ಹಾಗೂKMJ.SYS.SMA.SJM.SSF ಇದರ ಸಂಯೋಗದಲ್ಲಿ ದಿನಾಂಕ:20/07/2024 ಶನಿವಾರ ಮಗ್ರಿಬ್ ನಮಾಝಿನ ನಂತರ ವಿಟ್ಲ ಟೌನ್ ಮಸ್ಜಿದ್ ನ ಎದುರುಗಡೆ ಬ್ರೈಟ್ ಹಾಲ್ ನಲ್ಲಿ ಖುರ್ರತುಸ್ಸಾದಾತ್ ಕೂರ ತಂಙಳ್ ಅನುಸ್ಮರಣೆ ಮತ್ತು ತಹ್ಲೀಲ್ ಮಜ್ಲಿಸ್ ಜರಗಲಿದೆ.
ಈ ಕಾರ್ಯಕ್ರಮದಲ್ಲಿ ಶೈಖುನಾ ಖುರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಸುಪುತ್ರ ಸೈಯದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ತಂಙಳ್ ನೇತೃತ್ವ ನೀಡಲಿದ್ದಾರೆ.ಪ್ರಸ್ತುತ ಕಾರ್ಯಕ್ರಮದಲ್ಲಿ ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ ಸೈಯದ್ ಶಮೀಮ್ ತಂಙಳ್ ಟಿಪ್ಪುನಗರ ಬಹು. ಶೈಖುನಾ ವಾಲೆಮುಂಡೋವ್ ಉಸ್ತಾದ್ ,ಬಹು ಮುಹಮ್ಮದಲಿ ಸಖಾಫಿ ಅನುಸ್ಮರಣೆ ಭಾಷಣ ನಡೆಸಲಿದ್ದಾರೆ.
ಪಾಡಿ ಅಬ್ದುಲ್ ಹಮೀದ್ ಸಖಾಫಿ .KCF ರಾಷ್ಟ್ರೀಯ ನಾಯಕರಾದ ಇಬ್ರಾಹಿಂ ಹಾಜಿ ಬ್ರೈಟ್ ಹಾಗೂ ಹಲವಾರು ಉಲಮ ಉಮರಾ ರಾಜಕೀಯ ಸಾಮಾಜಿಕ ಸುನ್ನೀ ಸಂಘಟನೆಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಕೊನೆಯಲ್ಲಿ ಅನ್ನದಾನ ಜರಗಳಿಗೆ ಪ್ರಸ್ತುತ ಕಾರ್ಯಕ್ರಮದಲ್ಲಿ ಎಲ್ಲಾ ಸುನ್ನಿ ಕಾರ್ಯಕರ್ತರು ಸಾರ್ವಜನಿಕರು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಅನುಸ್ಮರಣ ಸ್ವಾಗತ ಸಮಿತಿ ವರ್ಕಿಂಗ್ ಚೈರ್ಮೇನ್ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್