ಬೆಂಗಳೂರು:ಟ್ಯಾನರಿಯ ರಸ್ತೆಯ ಕೆ.ಜಿ ಹಳ್ಳಿಯಲ್ಲಿ ನಡೆದ ಖಾಝಿ ಸ್ವೀಕಾರ ಮತ್ತು ಕೂರತ್ ತಂಗಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಎ.ಪಿ ಉಸ್ತಾದರು ಬೆಂಗಳೂರು ಸಂಯುಕ್ತ ಜಮಾಅತ್ ನೂತನ ಸಮಿತಿಯನ್ನು ಘೋಷಣೆ ಮಾಡಿದರು.
ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ಪ್ರ.ಕಾರ್ಯದರ್ಶಿ ಯಾಗಿ ನಿಕಟ ಪೂರ್ವ ವಕ್ಪ್ ಅಧ್ಯಕ್ಷ ಎನ್.ಕೆ.ಎಂ ಶಾಪಿ ಸಅದಿ,ಫೈನಾನ್ಸ್ ಕಾರ್ಯದರ್ಶಿ ಯಾಗಿ ಅಬ್ದುಲ್ ಹಮೀದ್ ಹಾಜಿ ಕಮ್ಮನಹಳ್ಳಿ,ಕಾರ್ಯಧ್ಯಕ್ಷರಾಗಿ ಜಲೀಲ್ ಹಾಜಿ,ವರ್ಕಿಂಗ್ ಕಾರ್ಯದರ್ಶಿ ಯಾಗಿ ಇಬ್ರಾಹಿಂ ಸಖಾಫಿ ನೆಲ್ಲೂರು,ಉಪಾಧ್ಯಕ್ಷರು ಗಳಾಗಿ ಸತ್ತಾರ್ ಮೌಲವಿ,ಸಿ.ಪಿ ಸಿರಾಜುದ್ದೀನ್ ಸಖಾಫಿ,ಕಾರ್ಯದರ್ಶಿಗಳಾಗಿ ಹಬೀಬ್ ನಾಳ,ಸ್ವಾಲಿಹ್ ಟಿ.ಸಿ,ಸಅಜಾನ್ ಹಲಸೂರು ರವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ