SჄS ಉಜಿರೆ ಸರ್ಕಲ್ ವತಿಯಿಂದ ಮರ್ಹೂಂ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅನುಸ್ಮರಣೆ ದಿನಾಂಕ 2024 ಆಗಸ್ಟ್ 9 ರಾತ್ರಿ ಮಲ್ಜಅ್ ವಿದ್ಯಾಸಂಸ್ಥೆಯಲ್ಲಿ ಬಹು! ಅಸ್ಸಯ್ಯಿದ್ ಮಲ್ಜಅ್ ತಂಙಳರ ಸುಪುತ್ರ ಬಹು! ಅಸ್ಸಯ್ಯಿದ್ ಪಹೀಂ ಅಲ್ ಹಾದಿ ತಂಙಳ್ರವರ ನೇತೃತ್ವದಲ್ಲಿ ನಡೆಯಿತು.


ಪ್ರಸ್ತುತ ಕಾರ್ಯಕ್ರಮ SჄS ಉಜಿರೆ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ ಅಧ್ಯಕ್ಷತೆಯಲ್ಲಿ ನೆಡೆಯಿತು ಉದ್ಘಾಟನೆಯನ್ನು SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಎಂ. ಎ ಕಾಸಿಂ ಮುಸ್ಲಿಯಾರ್ ನೇರವೇರಿಸಿದರು. ಮಲ್ಜಅ್ ಮುದರ್ರಿಸ್ ಮುಸ್ತಾಖ್ ಅಹ್ಸನಿ ತಹ್ಲೀಲ್ ಹಾಗೂ ಕುರ್ಆನ್ ಪಾರಾಯಣಕ್ಕೆ ನೇತೃತ್ವ ನೀಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ನಾಯಕರಾದ ಇಸ್ಮಾಯಿಲ್ ಸಖಾಫಿ ಬೆಳಾಲು SSF ರಾಜ್ಯ ಕಾರ್ಯದರ್ಶಿ ಶರೀಫ್ ಬೆರ್ಕಳ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಮಾಚಾರು, ಎಸ್ ವೈ ಎಸ್ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಹಾತಿಬ್ ಉಜಿರೆ, ಕೋಶಾಧಿಕಾರಿ ಮುಹಮ್ಮದಲಿ ಅತ್ತಾಜೆ, ದಅ್ವಾ ಕಾರ್ಯದರ್ಶಿ ಸಲೀಂ ನಿಡಿಗಲ್ ಇಸಾಬ ಕಾರ್ಯದರ್ಶಿ ಸಲೀಂ ಮಾಚಾರು, ಸಾಂತ್ವನ ಕಾರ್ಯದರ್ಶಿ ಅಶ್ರಫ್ ಉಜಿರೆ ಹಾಗೂ ಉಜಿರೆ ಸರ್ಕಲ್ ನಾಯಕರು ಹಾಜರಿದ್ದರು. ಪ್ರಸ್ತುತ ಕಾರ್ಯಕ್ರಮವನ್ನು ಖಬೀರ್ ಮಿಸ್ಬಾಹಿ ಮಾಚಾರು ಸ್ವಾಗತಿಸಿ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್