ಪುತ್ತೂರು ತಾಲೂಕಿನ ವಿವಿಧ ಮೊಹಲ್ಲಾಗಳ ಪ್ರತಿನಿಧಿಗಳ ಸಮಾವೇಶವು ಇತ್ತೀಚೆಗೆ ಪುತ್ತೂರು ಪ್ರೆಸ್ಟೀಜ್ ಸಭಾಂಗಣದಲ್ಲಿ ನಡೆದು ನೂತನ ಪುತ್ತೂರು ಸುನ್ನೀ ಸಂಯುಕ್ತ ಜಮಾಅತ್ ಅಸ್ತಿತ್ವಕ್ಕೆ ತರಲಾಯಿತು.
ಸಮಿತಿಯ ಅಧ್ಯಕ್ಷರಾಗಿ ಡಾ ಎಮ್ಮೆಸ್ಸೆಂ. ಅಬ್ದುಲ್ ರಶೀದ್ ಸಖಾಫಿ ಝೖನೀ ಕಾಮಿಲ್ (ಮಂಜ ಮರ್ಕಝ್) ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಿಲ, ಕೋಶಾಧಿಕಾರಿಯಾಗಿ ಯೂಸುಫ್ ಗೌಸಿಯಾ ಸಾಜ ಅವರನ್ನು ಆರಿಸಲಾಯಿತು
ಊಪಾಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ ಹಸನ್ ನಗರ, ಕೊಡಿಪ್ಪಾಡಿ, ಸಿ ಎಂ ಅಬೂಬಕರ್ ಕರ್ನೂರ್, ಕಾರ್ಯದರ್ಶಿಗಳಾಗಿ ಅಬೂ ಶಝ ಅಬ್ದುಲ್ ರಝಾಖ್ ಖಾಸಿಮಿ ಕೂರ್ನಡ್ಕ, ಸ್ವಾಲಿಹ್ ಮುರ
ಸಂಚಾಲಕರಾಗಿ ದಾವೂದ್ ಅಶ್ರಫಿ ಅಳಕೆಮಜಲು
ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸಲಾಹುದ್ದೀನ್ ಸಖಾಫಿ ಮಾಡನ್ನೂರ್, ಇಕ್ಬಾಲ್ ಬಪ್ಪಳಿಗೆ ಸಲೀಂ ಸಅದಿ ಕಾರ್ಯಾಡಿ, ಅಬ್ದುಲ್ ಹಮೀದ್ ಕೊಯಿಲ,ಯೂಸುಫ್ ಬೀಟಿಗೆ, ಹಸೈನಾರ್ ಹಸನ್ ನಗರ, ಆದಂ ಕೆ. ಪಿ., ಸುಲೈಮಾನ್ ಮಿಸ್ಬಾಹಿ, ಕೆ ಎಚ್ ಇಸ್ಮಾಯಿಲ್ ಕುಕ್ಕಾಜೆ, ಎ ಎಂ ರಫೀಕ್, ಜಲೀಲ್ ಸಖಾಫಿ ಕರ್ನೂರ್, ರವೂಫ್ ಹಾಶಿಮಿ ಮೈದಾನಿಮೂಲೆ,ಬಿ ಎ ಹಮೀದ್ ಬೀಟಿಗೆ, ಕೆ ಯೂಸುಫ್ ಕರಿಮಜಲ್, ಅಬ್ದುಲ್ ಮಜೀದ್ ಬನ್ನೂರು, ಟಿ ಮುಹಮ್ಮದ್ ಕಾರ್ಯಾಡಿ, ಮುಹಮ್ಮದ್ ಕುಂಞಿ ಹಸನ್ ನಗರ್, ಮುಹಮ್ಮದ್ ಹಾಜಿ ಸಾರ್ಯ, ಇಬ್ರಾಹಿಂ ಝುಹ್ರೀ ಕುಕ್ಕಾಜೆ, ಶರೀಫ್ ಸಖಾಫಿ ಅಳಕೆಮಜಲು, ಉಮರ್ ಫಾರೂಕ್ ಬುಳೆರಿಕಟ್ಟೆ, ಅಬ್ದುಲ್ಲ ಕುಂಞಿ ಸಾರ್ಯ,ಅಬೂಬಕರ್ ನರಿಮೊಗರು, ಶಾಹುಲ್ ಹಮೀದ್ ಕಬಕ,ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರ್,ಎ ಕೆ ಅಬ್ದುಲ್ ಹಮೀದ್ ಸಾಜ ಅವರನ್ನು ಆರಿಸಲಾಯಿತು .
ಸಲಹೆಗಾರರಾಗಿ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್ಊದ್ ಅಲ್ ಬುಖಾರಿ ಕೂರತ್,ಬಿ. ಕೆ. ಮುಹಮ್ಮದ್ ಅಲಿ ಫೈಝಿ ಸಂಪ್ಯ, ಹಂಝ ಮುಸ್ಲಿಯಾರ್ ಈಶ್ವರಮಂಗಲ, ಪಿ. ಎಂ. ಅಬ್ದುಲ್ ರಹ್ಮಾನ್ ಹಾಜಿ ಅರಿಯಡ್ಕ ಅವರನ್ನು ಆಯ್ಕೆ ಮಾಡಲಾಯಿತು
ಕಾರ್ಯಕ್ರಮದಲ್ಲಿ ಸಯ್ಯಿದ್ ಶಿಹಾಬುದ್ದೀನ್ ಮದಕ ತಂಙಳ್ ದುಆ ನೆರವೇಸಿದರು.
ಪುತ್ತೂರು ಝೋನ್ ಸುನ್ನಿ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಹಂಝ ಮುಸ್ಲಿಯಾರ್ ಈಶ್ವರಮಂಗಲ ಅಧ್ಯಕ್ಷತೆ ವಹಿಸಿದರು. ಎಸ್ ಎಂ ಎ ರಾಜ್ಯ ಕೋಶಾಧಿಕಾರಿ ಅಬ್ದುಲ್ ಹಮೀದ್ ಹಾಜಿ ಕೊಡಂಗಾಯಿ ಉದ್ಘಾಟಿಸಿದರು,ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಿಲ, ಅಬೂ ಶಝ ಖಾಸಿಮಿ, ಅಬ್ದುಲ್ ಹಮೀದ್ ಸಖಾಫಿ ಪಾಡಿ, ಅಬ್ದುಲ್ ಖಾದರ್ ಸಖಾಫಿ ಕಡಂಬು ಶುಭ ಹಾರೈಸಿದರು .
ಜಿ ಎಂ ಅಬೂಬಕರ್ ಫೈಝಿ ಸುನ್ನಿ ಪೆರುವಾಯಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ