ದಕ್ಷಿಣ ಭಾರಕಾಜೂರ್ತದ ಐತಿಹಾಸಿಕ ಧಾರ್ಮಿಕ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಹಾಗೂ ರಹ್ಮಾನಿಯಾ ಜುಮ್ಮಾ ಮಸ್ಜಿದ್ ವತಿಯಿಂದ ಕಾಜೂರು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾಗಿರುವ ಸಯ್ಯಿದ್ ಕಾಜೂರು ತಂಙಳ್, ಸಂಸ್ಥೆಯ ಅಧ್ಯಕ್ಷರಾದ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಜೆ.ಎಚ್ ಅಬೂಬಕ್ಕರ್ ಸಿದ್ದೀಕ್ ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳ ನೇತೃತ್ವದಲ್ಲಿ ದಿನಾಂಕ 17 -08-2024 ರಂದು ಬೆಳ್ತಂಗಡಿ ಸಂಯುಕ್ತ ಜಮಾಅತ್ ವತಿಯಿಂದ ಗುರುವಾಯನಕೆರೆ FM ಗಾರ್ಡನ್ ನಲ್ಲಿ ನಡೆದ 77 ಮೊಹಲ್ಲಾಗಳ ಖಾಝಿಯಾಗಿ ಅಧಿಕಾರ ಪದ ಸ್ವೀಕರಿಸಿದ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಉಸ್ತಾದರನ್ನು ಸನ್ಮಾನಿಸುತ್ತಿರುವುದು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ