ಜಾಮಿಆ ಮರ್ಕಝ್ ಕಲ್ಲಿಕೋಟೆ ಇದರ ಕರ್ನಾಟಕದ ಪೂರ್ವ ವಿದ್ಯಾರ್ಥಿಗಳ ಸಂಘಟನೆಯಾದ ಕರ್ನಾಟಕ ಸಖಾಫಿ ಕೌನ್ಸಿಲ್ ಇದರ ಕಾರ್ಯಕಾರಿಣಿ ಸಭೆ ಹಾಗೂ ಮಾದರಿ ಮೌಲಿದ್ ಮಜ್ಲಿಸ್ ಚಾಲನೆ 7/9/2024 ಶನಿವಾರ ಅಶ್ಹರಿಯ ಕಾಟೇಜ್ ಕುಕ್ಕಾಜೆಯಲ್ಲಿ ನಡೆಯಿತು.
ಕರ್ನಾಟಕ ಸಖಾಫಿ ಕೌನ್ಸಿಲ್ ರಾಜ್ಯಾಧ್ಯಕ್ಷ ಮುಹಮ್ಮದ್ ಅಲಿ ಸಖಾಫಿ ಅಶ್ಹರಿಯ ರವರ ಘನ ಅಧ್ಯಕ್ಷತೆಯಲ್ಲಿ ಜಿ.ಎಂ ಕಾಮಿಲ್ ಸಖಾಫಿ ಪೆರ್ನೆ ರವರು ದುವಾ: ನೆರವೇರಿಸಿ ಕರ್ನಾಟಕ ರಾಜ್ಯ ಸಖಾಫಿ ಕೌನ್ಸಿಲ್ ಕೋಶಾಧಿಕಾರಿ ಸೈಯ್ಯಿದ್ ಇಲ್ಯಾಸ್ ತಂಙಳ್ ಎರುಮಾಡ್ ಉದ್ಘಾಟನೆ ಮಾಡಿದರು.ಸಭೆಯಲ್ಲಿ ಸಖಾಫಿಗಳ ಹಾಗೂ ಮರ್ಕಝಿನ ಉನ್ನತಿಗೆ ಬೇಕಾಗಿ ನಾಲ್ಕು ಉಪಸಮಿತಿ ಹಾಗೂ ಅದರ ನಾಯಕರುಗಳನ್ನು ಆಯ್ಕೆ ಮಾಡಲಾಯಿತು.ಮಾದರಿ ಮೌಲಿದ್ ಗೆ ಸೈಯ್ಯಿದ್ ಇಲ್ಯಾಸ್ ತಂಙಳ್ ಎರುಮಾಡ್ ದುವಾ: ಮೂಲಕ ಚಾಲನೆ ನೀಡಿ ಸೈಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಸೈಯ್ಯಿದ್ ಮುಷ್ತಾಕ್ ತಂಙಳ್, ಶೈಖುನಾ ವಾಲೆಮುಂಡೊವು ಉಸ್ತಾದ್, ಬೊಳ್ಮಾರ್ ಉಸ್ತಾದ್ ಹಾಗೂ ಕರ್ನಾಟಕ ರಾಜ್ಯ ಸಖಾಫಿ ಕೌನ್ಸಿಲ್ ಗೌರವಾಧ್ಯಕ್ಷ ಪಿ.ಪಿ ಅಹ್ಮದ್ ಸಖಾಫಿ ಕಾಶಿಪಟ್ನ ನೇತೃತ್ವ ವಹಿಸಿದರು .ಪ್ರಾರಂಭದಲ್ಲಿ ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಕೆ.ಕೆ.ಮುಹ್ಯುದ್ದೀನ್ ಕಾಮಿಲ್ ಸಖಾಫಿ ಸುರಿಬೈಲ್ ಸ್ವಾಗತಿಸಿ ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿ ಉಸ್ಮಾನ್ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ