ಬದ್ರ್ ಜುಮ್ಮಾ ಮಸೀದಿ ಟಿಪ್ಪುನಗರ ಲೋರೆಟ್ಟೋ ಪದವು ಇರ್ಷಾದುಸ್ಸಿಬಿಯಾನ್ ಮದ್ರಸ ಇದರ ನೂತನ ಮದ್ರಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ದಿನಾಂಕ 13/09/2024 ಶುಕ್ರವಾರ ಸಂಜೆ 7.30ಕ್ಕೆ ನಡೆಯಿತು.

ಈ ಸಂದರ್ಭದಲ್ಲಿ ಉಸ್ಮಾನ್ ಫೈಝಿ ತೋಡಾರು, KM ಅಬ್ದುಲ್ಲಾ ಮುಸ್ಲಿಯಾರ್ ಮಾಜಿ ಖತೀಬ್ BJM, ಅನ್ವರ್ ಅಲಿ ದಾರಿಮಿ ಖತೀಬರು BJM, ಇರ್ಷಾದ್ ದಾರಿಮಿ ಮಿತ್ತಬೈಲ್, ರಫೀಕ್ ಮಾಸ್ಟರ್ ಖ್ಯಾತ ಪ್ರೇರಣೆ ತರಬೇತುದಾರರು ಮತ್ತು ಆಡಳಿತ ಕಮಿಟಿ ಸದಸ್ಯರು ಜಮಾಹತ್ ಬಾಂದವರು ಭಾಗವಹಿಸಿದ್ದರು.

ಅಲ್ಲದೇ ಈ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಜನಾಬ್ ಮುಹಮ್ಮದ್ ಅಶ್ರಫ್ ಸಂಸ್ಥಾಪಕರು ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಇವರಿಗೆ ವೇದಿಕೆಯಲ್ಲಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮ ಕ್ಕೆ ಜಮಾಹತ್ ಬಾಂದವರು ಹಿರಿಯರು ಕಿರಿಯರು ಮಹಿಳೆಯರು ಮಕ್ಕಳು ಬಾಗವಹಿಸಿದ್ದರು. ಈ ಕಾರ್ಯಕ್ರಮ ವನ್ನು ದಾವೂದ್ ದಾರಿಮಿ ಸ್ವಾಗತಿಸಿ ಶಫೀಕ್ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್