ಕಾರ್ಕಳ : ನೂರುಲ್ ಹುದಾ ಜುಮ್ಮಾ ಮಸೀದಿ ಬಜಗೋಳಿ ಇದರ ಆಶ್ರಯ ದಲ್ಲಿ ಮಿಲಾದುನ್ನಬಿ ಕಾರ್ಯಕ್ರಮ ನಿನ್ನೆ ಮಗ್ರಿಬ್ ನಂತರ ಮಸೀದಿ ವಠಾರದಲ್ಲಿ ನಡೆಯಿತು.
ಮೌಲಿದ್ ಮಜ್ಲಿಸ್ ನೊಂದಿಗೆ ಆರಂಭ ಗೊಂಡ ಕಾರ್ಯಕ್ರಮ ನಂತರ ಮಕ್ಕಳ ಮಿಲಾದ್ ಕಾರ್ಯಕ್ರಮವನ್ನು ಮಸೀದಿ ಖತೀಬರಾದ ಅಬ್ದುರ್ರಹ್ಮಾನ್ ಹುಮೈದಿ ಉಸ್ತಾದ್ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಪುತ್ತಾಕ ರವರು ನೆರವೇರಿಸಿದರು. ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ SMA ಕಾರ್ಕಳ ರಿಜಿನಲ್ ಅಧ್ಯಕ್ಷರು ಸುಲೈಮಾನ್ ಹಾಜಿ ಬಜಗೋಳಿ, ಉಮರಬ್ಬ ಗುರ್ಗಲ್’ಗುಡ್ಡೆ, M ಉಸ್ಮಾನ್ ಗುರ್ಗಲ್’ ಗುಡ್ಡೆ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಶೈಪುಲ್ಲಾ ಸ್ವಾಗತಿಸಿದರು. ಕೋಶಾಧಿಕಾರಿ ಸ್ವಾದಿಕ್ ಕಾರ್ಯಕ್ರಮ ವನ್ನು ನಿರೂಪಿಸಿ ಧನ್ಯವಾದ ಮಾಡಿದರು..
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ