ಕೆಸಿಎಫ್ ಬಹರೈನ್ ಮನಾಮ ಸೆಕ್ಟರ್ ವತಿಯಿಂದ”ಮುಹಮ್ಮದ್ ನಬಿ ﷺ ರವರು ಮಾನವೀಯತೆಯ ಮಾರ್ಗದರ್ಶಿ” ಎಂಬ ಘೋಷ ವಾಕ್ಯದೊಂದಿಗೆ ದಿನಾಂಕ 27/09/2024 ರಂದು ಶುಕ್ರವಾರ ರಾತ್ರಿ 7:30 ಕ್ಕೆ ಸರಿಯಾಗಿ ಮನಾಮ ಗೋಲ್ಡ್ ಸಿಟಿಯಲ್ಲಿರುವ ಕೆ ಸಿಟಿ ಸಭಾಂಗಣದಲ್ಲಿ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಮಶ್’ವೂರ್ ತಂಙಳ್ ತಲಕ್ಕಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಹು. ಸಫ್ವಾನ್ ಸಖಾಫಿ ಮನಕಡವು ಕೇರಳ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಮರ್ಹೂಂ ಅಸ್ಸಯ್ಯಿದ್ ಕೂರ ತಂಙಳ್, ಬಶೀರ್ ಕಾರ್ಲೆ ಅವರ ಅನುಸ್ಮರಣೆ ಹಾಗೂ ಅಸ್ಮಾವುಲ್ ಹುಸ್ನಾ, ಮೌಲಿದ್, ಬುರ್ದಾ ಮಜ್ಲಿಸ್ ನಡೆಯಲಿರುವುದು ಎಂದು ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಚೇರ್ಮಾನ್ ನಝೀರ್ ಹಾಜಿ ದೇರಳಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ