ಯುವಕರಿಗೆ ಹಾಗೂ ಹಿರಿಯರಿಗೆ ವಿದ್ಯಾರ್ಜನೆಗೆಯ್ಯಲು ಇರುವ ತೆರೆದ ವೇದಿಕೆಯಾಗಿದೆ ಹುದಾ ಕೋರ್ಸ್.
ಸುನ್ನೀ ದಅವಾ ವಿಂಗ್ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಳ್ಳುವ ಈ ಕೋರ್ಸ್ ನ ಅಧಿಕೃತ ಉದ್ಘಾಟನೆಯನ್ನು ಸಯ್ಯಿದ್ ಉಮರ್ ಜಿಫ್ರಿ ತಂಙಳ್ ನೆರವೇರಿಸಿದರು.
ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಶಾಖೆಯ ಅಧ್ಯಕ್ಷರಾದ ಹಂಝ ಕೊಯನಾಡು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಲೀಲ್ ಸಖಾಫಿ ಉಸ್ತಾದರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಮರಾ ನಾಯಕರಾದ ಪೀರ್ ಮುಹಮ್ಮದ್, ಸಿರಾಜುಲ್ ಇಸ್ಲಾಂ ಅಸೋಸಿಯೇಶನ್ ಕಲ್ಲುಗುಂಡಿ ಅಧ್ಯಕ್ಷರಾದ ಎ ಕೆ ಇಬ್ರಾಹಿಂ, ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ಅಧ್ಯಕ್ಷರಾದ ಆಶಿಕ್ ಕೆ ಹೆಚ್, ಎಸ್ ವೈ ಎಸ್ ನಾಯಕರಾದ ಫೈಝಲ್ ಝುಹ್ರಿ ಸಹಿತ ಹಲವು ನಾಯಕರು, ಕಾರ್ಯಕರ್ತರು ಉಪ್ಥಿತರಿದ್ದರು.
ಈ ಕೋರ್ಸ್ ಸಂಪೂರ್ಣ ಉಚಿತವಾಗಿದ್ದು, ಪ್ರತಿ ವಾರ ಒಂದು ಗಂಟೆಯ ತರಗತಿ ನಡೆಯಲಿದೆ. ಸಂಶಯ ನಿವಾರಣೆಗೆ ಮುಕ್ತ ಅವಕಾಶವಿರುತ್ತದೆ. ಕೋರ್ಸ್ ಗೆ ಸೇರಲಿಚ್ಚಿಸುವವರು ಕೆಳಗಿನ ನಂಬರ್ ಗೆ ಸಂಪರ್ಕಿಸಬೇಕೆಂದು ಪ್ರಾಯೋಜಕರು ತಿಳಿಸಿದ್ದಾರೆ. 8105708474/91644 22577



















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ