ಕರ್ನಾಟಕ ರಾಜ್ಯ ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ ಸಅದಿಯ ಫೌಂಡೇಶನ್ ಯಾರಬ್ ನಗರದಲ್ಲಿ ಅದ್ದೂರಿಯಾಗಿ ಜರುಗಿತು. ಸ್ಥಳೀಯ ಮುದರ್ರಿಸ್ ಅಬ್ದುಲ್ ಲತೀಫ್ ಸಅದಿ ಕೊಟ್ಟಿಲ ದ್ವಜಾರೋಹಣಗೈದರು.ಸಲೀಮ್ ನಈಮಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಸಾಹಿತ್ಯೋತ್ಸವದ ಜಿಲ್ಲಾಧ್ಯಕ್ಷರಾದ ಫಾರೂಖ್ ಅಮಾನಿ ಉದ್ಘಾಟಿಸಿದರು .


ಎಸ್ ಎಸ್ ಎಸ್ ಎಫ್ ಬೆಂಗಳೂರು ಜಿಲ್ಲಾಧ್ಯಕ್ಷರಾದ ಲತೀಫ್ ನಈಮಿ ಶುಭ ಹಾರೈಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಯನಗರ ಡಿವಿಷನ್‌ಗೆ ಒಳಪಟ್ಟ ವಿವಿಧ ಶಾಖೆಗಳ ಇನ್ನೂರಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ಪ್ರಥಮ ಸ್ಥಾನವನ್ನು ಯಾರಬ್ ನಗರ ಶಾಖೆ ತನ್ನದಾಗಿಸಿಕೊಂಡರೆ ಬನ್ನೇರುಘಟ್ಟ ಶಾಖೆ ಮತ್ತು ಅರೆಕೆರೆ ಶಾಖೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆಯಿತು. ಅರಕೆರೆ ಶಾಖೆಯ ಮಹಮ್ಮದ್ ಅಲಿ ಸ್ಟಾರ್ ಆಫ್ ದಿ ಫೆಸ್ಟ್ ಗೌರವ ಹಾಗೂ ಬನ್ನೇರುಘಟ್ಟ ಶಾಖೆಯ ಅಹ್ಮದ್ ಕಬೀರ್ ಪೆನ್ ಆಫ್ ಫೆಸ್ಟ್ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಅನ್ಸಾರ್ ಪಾಶ ನಾಯಕರಾದ ಶಿಹಾಬ್ ಮಡಿವಾಳ ಸಿದ್ದೀಖ್ ಕಾಜೂರು ಸಂಶುದ್ದೀನ್ ಅಝ್ಹರಿ ಶಂಸುಕ್ಕ ಕಬಾಬ್ ಮಹಲ್ ಇಸ್ಮಾಯಿಲ್ ಸಅದಿ ಕಿನ್ಯ ಜಮಾಲ್ ಸಖಾಫಿ ಜಮಾಲ್ ಸಖಾಫಿ ಉಸ್ತಾದ್ ರವೂಫ್ ಜಯನಗರ ಸಹಿತ ಸಂಘ ಕುಟುಂಬದ ಪ್ರಮುಖರು ಭಾಗಹಿಸಿದ್ದರು ಜಯನಗರ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಶ್ತಾಕ್ ಅಹಮದ್ ಸ್ವಾಗತಿಸಿ ಜಯನಗರ ಡಿವಿಷನ್ ಸಾಹಿತ್ಯೋತ್ಸವದ ಅಧ್ಯಕ್ಷರಾದ ಫಝಲುರ್ರಹ್ಮಾನ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ