ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಇದರ 30 ನೇ ಸ್ಥಾಪನಾ ವರ್ಷದ ಹೊಸ್ತಿಲಲ್ಲಿ DKSC ವಿಷನ್ -30 ಯ ಯಶಸ್ವೀ ಅನುಷ್ಠಾನಕ್ಕಾಗಿ, ಡಿಕೆಯಸ್ಸಿ ದಮ್ಮಾಮ್ ವಲಯದ ಅಧೀನದಲ್ಲಿ ಬ್ರಹತ್ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನವೆಂಬರ್ 14 ರಂದು ಗುರುವಾರ ದಮ್ಮಾಮ್ ನಲ್ಲಿ ಜರಗಲಿದೆ.
ವಿದೇಶದಲ್ಲಿ ನೆಲೆಸಿರುವ ಸಮುದಾಯದ ಹಲವಾರು ಪ್ರತಿಷ್ಠಿತ ಅನಿವಾಸಿ ಉದ್ಯಮಿಗಳು ಭಾಗವಹಿಸುವ ಈ ಸಮಾರಂಭದಲ್ಲಿ ,ಮಕ್ಕಳಿಗೆ ದಫ್ಫ್ ಸ್ಪರ್ಧೆ ಮತ್ತು ಖುರ್ ಆನ್ ಕಂಠ ಪಾಠ ಸ್ಪರ್ಧೆ ಹಾಗೂ ಇಸ್ಲಾಮಿಕ್ ಕ್ವಿಝ್ ಮತ್ತು ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
✍️
ಡಿಕೆಯಸ್ಸಿ ಮುಲಾಖಾತ್ ಸಮಿತಿ 2024

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ