ಬೊಳಂತೂರು: ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ವತಿಯಿಂದ 2024 ನವಂಬರ್ 22, 23 ಮತ್ತು 24 ರಂದು ನಡೆಯುವ ಸಅದಿಯ್ಯ ಸಮ್ಮೇಳನದ ಪ್ರಯುಕ್ತ ನ.13 ರಂದು ವ್ಹೀಲ್ ಚಯರ್ ವಿತರಿಸಲಾಯಿತು.
ಸಅದೀಸ್ ರಾಜ್ಯಾಧ್ಯಕ್ಷರಾದ ಅಶ್ರಫ್ ಸಅದಿ ಮಲ್ಲೂರು ದುಃಅ ನೆರವೇರಿಸಿದರು , ಕಾರ್ಯದರ್ಶಿ ಇಸ್ಮಾಯಿಲ್ ಸಅದಿ ಉರುಮನೆ ಉದ್ಘಾಟಿಸಿ , ಯಾಕೂಬ್ ಸಅದಿ ನಾವೂರು ಪ್ರಚಾರ ಭಾಷಣ ಮಾಡಿದರು.

ಅತಿಥಿಗಳಾಗಿ ಹಮೀದ್ ಮುಸ್ಲಿಯಾರ್ ಸುರಿಬೈಲ್, ರಫೀಕ್ ಮಾಡದಬಳಿ , ಸ್ಥಳೀಯ ಇಮಾಮ್ ಅಶ್ರಫ್ ಮುಸ್ಲಿಯಾರ್, ಸಿದ್ದೀಕ್ ಸಖಾಫಿ ಅಶ್ ಅರಿಯ್ಯ, ಕಬೀರ್ ಬಿ.ಜಿ. ಹಾಗೂ ಸಂಶುದ್ದೀನ್ ಕೆ ಪಿ ಭಾಗವಹಿಸಿದರು. ಇಬ್ರಾಹೀಂ ಕಲೀಲ್ ಮಾಲಿಕೀ ಸ್ವಾಗತಿಸಿ ಇಬ್ರಾಹೀಂ ಕರೀಂ ಕದ್ಕಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ