ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯಿಂದ ಘಟಕಗಳನ್ನು ಸಕ್ರಿಯಗೊಳಿಸುವುದರ ಭಾಗವಾಗಿ ‘ಸರ್ಕಲ್ ರಿಹ್ಲ’ ಎಂಬ ಹೆಸರಿನಲ್ಲಿ ಜಿಲ್ಲಾ ನಾಯಕರಿಂದ ಜಿಲ್ಲಾ ವ್ಯಾಪ್ತಿಯ ಸರ್ಕಲ್ ಗಳಿಗಿರುವ ಪಯಣವು ಎಸ್.ವೈ.ಎಸ್ ಜಿಲ್ಲಾಧ್ಯಕ್ಷರಾದ ವಿ.ಯು.ಇಸ್ಹಾಖ್ ಝುಹ್ರಿರವರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಎರಡು ಹಂತಗಳಲ್ಲಿ ನಡೆಯಲಿದೆ.
ಮೊದಲ ಹಂತವು ಡಿಸೆಂಬರ್ 1 ರಂದು ಸಜಿಪ, ಬೋಳಿಯಾರು, ಸುರತ್ಕಲ್, ಕೃಷ್ಣಾಪುರ, ಬಂಟ್ವಾಳ, ಪಾಣೆಮಂಗಳೂರು, ಕೋಣಾಜೆ, ಹರೇಕಳ, ಮುಲ್ಕಿ, ಕಾಟಿಪಳ್ಳ, ಮುಡಿಪು, ಬಾಳೆಪುಣಿ, ಕಿನ್ಯ, ಮಂಜನಾಡಿ, ಅಮ್ಮುಂಜೆ, ಕೈಕಂಬ ಎಂಬೀ ಸರ್ಕಲ್ ಗಳಲ್ಲಿ ಹಾಗೂ ಎರಡು ಹಂತದ ಪಯಣವು ಡಿಸೆಂಬರ್ 8 ರಂದು ಮಂಗಳೂರು, ಉಳ್ಳಾಲ, ತಲಪಾಡಿ, ಕೋಟೆಕಾರ್, ಪರಂಗಿಪೇಟೆ, ಕಣ್ಣೂರು, ಮುಡಬಿದ್ರೆ, ಬಜ್ಪೆ, ಬೆಳ್ಮ, ನಾಟೆಕಲ್ ತೌಡುಗೋಳಿ, ಮೋಂಟುಗೋಳಿ, ಸುರಿಬೈಲ್, ಮಂಚಿ, ಸಾಲೆತ್ತೂರು, ಬೋಳಂತೂರು ಎಂಬೀ ಸರ್ಕಲ್ ಗಳಲ್ಲಿ ನಡೆಯಲಿದೆ ಎಂದು ಎಸ್ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ