ಮಂಗಳೂರು: “ಸತ್ಪಥದ ಸಂಕಲ್ಪ” ಎಂಬ ಘೋಷವಾಕ್ಯದೊಂದಿಗೆ ಜನವರಿ 1 ರಿಂದ ಜನವರಿ 20 ರ ತನಕ ರಾಜ್ಯಾದ್ಯಂತ ಎಸ್ವೈಎಸ್ ನ ಸದಸ್ಯತ್ವ ಸಡಗರ ಅಭಿಯಾನ ನಡೆಯಲಿದ್ದು, ಇದರ ಯಶಸ್ವಿಗೆ ಜಿಲ್ಲಾ ಸೆಲೆಕ್ಷನ್ ಟೀಮ್ ಅನ್ನು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ವಿ.ಯು ಇಸ್ಹಾಖ್ ಝುಹ್ರಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.
ಚೇರ್ಮೇನ್ ಆಗಿ ಮಹ್ಬೂಬ್ ಸಖಾಫಿ ಕಿನ್ಯ, ಕನ್ವೀನರಾಗಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಸದಸ್ಯರುಗಳಾಗಿ ವಿ.ಯು.ಇಸ್ಹಾಖ್ ಝುಹ್ರಿ ಕಾನೆಕರೆ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, ಬಶೀರ್ ಮದನಿ ಕೂಳೂರು, ತೌಸೀಫ್ ಸಅದಿ ಹರೇಕಳ, ಯಾಕೂಬ್ ಸಅದಿ ನಾವೂರು, ಬದ್ರುದ್ದೀನ್ ಅಝ್ಹರಿ ಕೈಕಂಬ ಆಯ್ಕೆಯಾದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ