ಬದ್ರಿಯಾ ಜುಮುಅ ಮಸ್ಜಿದ್ ಪೆರುವಾಯಿ,ಸಿರಾಜುಲ್ ಹುದಾ ಸೆಕೆಂಡರಿ ಮದ್ರಸ 2018-19ನೇ ಸಾಲಿನ ಶೈಕ್ಷಣಿಕ ವರ್ಷದ “ಫತ್’ಹೇ ಮುಬಾರಕ್” ಮದ್ರಸ ಪ್ರಾರಂಭೋತ್ಸವವು ಜೂನ್ 25 ರಂದು ನಡೆಯಲಿದೆ.
ಬೆಳಿಗ್ಗೆ-6.30ಕ್ಕೆ ಪೆರುವಾಯಿ ಮದ್ರಸಾ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ,ಸಯ್ಯಿದ್ ಹಬೀಬ್ ಪೂಕೋಯ ತಂಙಳ್, ಮುಹಮ್ಮದ್ ಶರೀಫ್ ಮದನಿ ಉಸ್ತಾದ್, ಜಿಎಂ ಅಬೂಬಕರ್ ಸುನ್ನೀ ಫೈಝಿ, ಎಂಕೆಎಂ ಕಾಮಿಲ್ ಸಖಾಫಿ ಕೊಡಂಗಾಯಿ, ಮುಹಮ್ಮದ್ ಹಾರಿಸ್ ಹಿಮಮಿ ಮುಂತಾದ ಪ್ರಮುಖರು ಭಾಗವಹಿಸುವರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್