ಬೆಳ್ತಂಗಡಿ: (ಜನಧ್ವನಿ ವಾರ್ತೆ) ಬೋವು ಕರ್ಡಳಿಕೆ ಮದ್ರಸಾ ವಠಾರದಲ್ಲಿ ದಿನಾಂಕ 24 ರಂದು ಮಗ್ರಿಬ್ ನಮಾಝ್ ಬಳಿಕ ಫತ್ ಹೇ ಮುಬಾರಕ್ ಕಾರ್ಯಕ್ರಮ ನಡೆಯಿತು. ಹೊಸ ವಿಧ್ಯಾರ್ಥಿಗಳಿಗೆ ಸ್ವಾಗತ ಕೋರುವ ಮೂಲಕ ಉಧ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಜಮಾಅತ್ ಅಧ್ಯಕ್ಷ ಹುಸೈನ್ ಹಾಜಿ ಪಾದಳಿಕೆ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಯು.ಪಿ.ಇಬ್ರಾಹಿಂ ಮದನಿ ದುಆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ H.ಯೂಸುಫ್ ಮುಂಚೇರಿ ಭಾಗವಹಿಸಿದ್ದರು. ಅಬ್ದುಲ್ ಸಮದ್ ಮದನಿ ಪಾದಳಿಕೆ ಸ್ವಾಗತಿಸಿದರು. ಜುನೈದ್ ಮುಸ್ಲಿಯಾರ್ ಮುಂಚೇರಿ ನಿರೂಪಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ