ಬೆಳ್ತಂಗಡಿ: ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ ವಾರ್ಷಿಕ ಮಹಾಸಭೆಯು 23.02.25ನೇ ಆದಿತ್ಯವಾರದಂದು ಎಚ್ ಎಮ್ ಮದರಸಹಾಲ್ ಜಾರಿಗೆ ಬೈಲ್ ನಲ್ಲಿ ನಡೆಸಲಾಯಿತು. ಝೋನ್ ಅಧ್ಯಕ್ಷರಾದ ಕಾಸಿಂ ಮುಸ್ಲಿಯರ್ ಮಾಚಾರು ಅಧ್ಯಕ್ಷತೆ ವಹಿಸಿದ್ದರು ಸ್ಥಳೀಯ ಮುದರಿಸ್ ಯಾಸೀನ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು.

ಎಸ್ ವೈ ಎಸ್ ರಾಜ್ಯ ನಾಯಕರಾದ ಕೆವೈ ಹಂಝ ಮದನಿ ಅಲ್ ಫುರ್ಖಾನಿ ಗುರುವಾಯನಕೆರೆ ದುಃಆ ಆಶೀರ್ವಚನ ಮಾಡಿದರು ಎಸ್ ವೈ ಎಸ್ ಝೋನ್ ಕಾರ್ಯದರ್ಶಿ ನಝೀರ್ ಪೆರ್ದಾಡಿ ವರದಿ ವಾಚಿಸಿದರು ಕಳೆದ ಎರಡು ವರ್ಷದ ಅವಧಿಯ ಲೆಕ್ಕ ಪತ್ರ ಕೋಶಾಧಿಕಾರಿ ಹಾರಿಸ್ ಕುಕ್ಕುಡಿ ಮಂಡಿಸಿದರು ಜಿಲ್ಲೆಯಿಂದ ಆಗಮಿಸಿದ ನಾಯಕರಗಳಾದ ಶಾಫಿ ಸಖಾಫಿ ಕೊಕ್ಕಡ ತರಗತಿ ಮಂಡಿಸಿ, ಕಲಂದರ್ ಪದ್ಮಂಜ ರವರು ನೂತನ ಸಮಿತಿ ರಚನೆಗೆ ನೇತೃತ್ವ ನೀಡಿದರು ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂಬಿಎಂ ಸಾಧಿಕ್ ಮಾಸ್ಟರ್ ಮಲೆಬೆಟ್ಟು ಆಶಂಶ ಮಾತುಗಳನ್ನಾಡಿದರು.

ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ 2025 26ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು ನೂತನ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಸಖಾಫಿ ಆಲಂದಿಲ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಝಖ್ ಸಖಾಫಿ ಮಡಂತ್ಯಾರು, ದಅವಾ ಮತ್ತು ಟ್ರೈನಿಂಗ್ ಉಪಾಧ್ಯಕ್ಷರಾಗಿ ಅಯ್ಯೂಬ್ ಮಹ್ಳರೀ ಕಾವಳಕಟ್ಟೆ, ಕಾರ್ಯದರ್ಶಿಯಾಗಿ ಆಶ್ರಫ್ ಮುಂಡಾಜೆ, ಸೋಶಿಯಲ್ ಮತ್ತು ಕಲ್ಚರಲ್ ಕಾರ್ಯದರ್ಶಿಯಾಗಿ ಸಿದ್ದೀಕ್ ಪರಪ್ಪು, ಸಾಂತ್ವನ ಮತ್ತು ಇಸಾಬ ಉಪಾಧ್ಯಕ್ಷರಾಗಿ ಕೆ ವೈ ಇಸ್ಮಾಯಿಲ್ ವೇಣೂರು, ಕಾರ್ಯದರ್ಶಿಯಾಗಿ ಅಝೀಝ್ ಕಾಜೂರು, ಸಂಘಟನಾ ಉಪಾಧ್ಯಕ್ಷರಾಗಿ ಜಮಾಲುದ್ದೀನ್ ಲತೀಫಿ ಲಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎಚ್ ಉಜಿರೆ,ಮೀಡಿಯಾ ಮತ್ತು ಐಟಿ ಕಾರ್ಯದರ್ಶಿಯಾಗಿ ಹಾರಿಸ್ ಕುಕ್ಕುಡಿ ಇವರುಗಳನ್ನು ನೇಮಕ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಏಳು ಸರ್ಕಲ್ ಸಮಿತಿಯ ಕೌನ್ಸಿಲರ್ ಗಳು ಭಾಗವಹಿಸಿದ್ದರು ಮಹಾಸಭೆಗೆ ಹಾಜರಾದ ಸರ್ವರಿಗೂ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಝಖ್ ಸಖಾಫಿ ಮಡಂತ್ಯಾರು ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ