ಅಲ್ ಅಹ್ಸಾ: ಕೆಸಿಎಫ್ ದಮ್ಮಾಮ್ ಝೋನ್ನ ಅಧೀನದಲ್ಲಿರುವ ಅಲ್ ಅಹ್ಸಾ ಸೆಕ್ಟರ್ನ “ಗ್ರ್ಯಾಂಡ್ ಇಫ್ತಾರ್ ಮೀಟ್- 25” ಕಾರ್ಯಕ್ರಮವನ್ನು ಹಫೂಫಿನ ಅಲ್ ಭಕ್ಷ್ ತೋಟದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ಸೆಕ್ಟರ್ ಅಧ್ಯಕ್ಷ ಉಸ್ತಾದ್ ಅಬ್ದುಲ್ ಮಜೀದ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು, ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು, ಉತ್ತರ ಕರ್ನಾಟಕದಲ್ಲಿ ದೀನಿ ದಅ್ವ ನಡೆಸುತ್ತಿರುವ ‘ಇಹ್ಸಾನ್ ಕರ್ನಾಟಕ’ದ ಕುರಿತಾಗಿ ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಇಬ್ರಾಹೀಮ್ ಸಅದಿ, ಅಬ್ದುಲ್ಲಾ ನಈಮಿ, ಫಾರೂಖ್ ಸಅದಿ, ಉಬೈದುಲ್ಲಾಹ್ ಉಸ್ತಾದ್ ,ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು,ಆಸೀಫ್ ಕಾಟಿಪಳ್ಳ, ನಝೀರ್ ಮಾಡಾವು, ಅಬೂಬಕ್ಕರ್ ಕಿಲ್ಲೂರು, ಅಬ್ದುಲ್ ಹಮೀದ್ ಕೈರಂಗಳ ,ಇಸ್ಹಾಕ್ ಫಜೀರ್ ಮೊದಲಾದವರು ಉಪಸ್ಥಿತಿಯಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್