ರಿಯಾದ್: ಚಾಲನಾ ಪರವಾನಗಿಗಳನ್ನು ಆನ್ಲೈನ್ನಲ್ಲಿ ಸುಲಭವಾಗಿ ನವೀಕರಿಸಲು ಅಬ್ಶೀರ್ ನಲ್ಲಿ ಹೊಸ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸಂಬಂಧಿತ ಇಲಾಖೆಗಳನ್ನು ನೇರವಾಗಿ ಸಂಪರ್ಕಿಸದೆಯೇ ಇದನ್ನು ನವೀಕರಿಸಬಹುದು. ಇದು ಕಾರ್ಯವಿಧಾನಗಳನ್ನು ಸರಳಗೊಳಿಸುತ್ತದೆ ಮತ್ತು ತ್ವರಿತ ಸೇವೆಯನ್ನು ಒದಗಿಸುತ್ತದೆ ಎಂದು ಇದನ್ನು ಗೃಹ ಸಚಿವಾಲಯ ಪ್ರಕಟಿಸಿದೆ.
ಶುಲ್ಕ ಪಾವತಿ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸುವಂತಹ ಷರತ್ತುಗಳನ್ನು ಪಾಲಿಸಿಕೊಂಡೇ ವೇದಿಕೆಯಲ್ಲಿ ಪರವಾನಗಿಗಳನ್ನು ನವೀಕರಿಸಲಾಗುತ್ತದೆ. ಈ ಸೇವೆಯು ಸ್ಥಳೀಯರು ಮತ್ತು ವಿದೇಶಿಯರಿಗೆ ಉಪಯುಕ್ತವಾಗಿದೆ. ಹೊಸ ವ್ಯವಸ್ಥೆಯ ಮೂಲಕ ಸಮಯ, ವೆಚ್ಚಗಳು, ಶ್ರಮ ಇತ್ಯಾದಿಗಳನ್ನು ಕಡಿಮೆ ಮಾಡಬಹುದು.
ಇತ್ತೀಚಿನ ದಿನಗಳಲ್ಲಿ ಅಬ್ಶೀರ್ ವೇದಿಕೆಯ ಹೆಸರಿನಲ್ಲಿ ನಕಲಿ ಲಿಂಕ್ಗಳು ಸಚಿವಾಲಯದ ಗಮನಕ್ಕೆ ಬಂದಿವೆ. ಇಂತಹ ಲಿಂಕ್ಗಳಿಂದ ಮೋಸಹೋಗದಂತೆ ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು