ಮಂಗಳೂರು: ಕೇಂದ್ರ ಸರಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18 ರಂದು ಮಂಗಳೂರಿನ ಶಾ ಗಾರ್ಡನ್ ಅಡ್ಯಾರ್ ಕಣ್ಣೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ತಲೆತಲಾಂತರಗಳಿಂದ ಮುಸ್ಲಿಮರು ರಕ್ಷಿಸಿಕೊಂಡು ಬರುತ್ತಿರುವ ವಕ್ಫ್ ಸೊತ್ತುಗಳನ್ನು ಕಬಳಿಸುವ ಹುನ್ನಾರವನ್ನು ಹೊಂದಿರುವ ಕೇಂದ್ರ ಸರಕಾರದ ನೂತನ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ನಿರಂತರವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಕರ್ನಾಟಕ ಉಲಮಾ ಒಕ್ಕೂಟವು ಕರೆ ನೀಡಿರುವ ವಕ್ಫ್ ಸಂರಕ್ಷಣಾ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಎಸ್ಸೆಸ್ಸೆಫ್ ಯುನಿಟ್ ಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.

















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ