ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಖ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಎಪ್ರಿಲ್ 18 ರಂದು ಶುಕ್ರವಾರ ಸಂಜೆ 3:00 ಗಂಟೆಗೆ ಅಡ್ಯಾರ್ ಶಾ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಕೋಡಿನೇಶನ್ ನಡೆಸುವ ಪ್ರತಿಭಟನೆಯನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಬೇಕೆಂದು ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾಧ್ಯಕ್ಷ ಮೆಹಬೂಬ್ ಸಖಾಫಿ ಕಿನ್ಯ ಕರೆ ನೀಡಿದರು.
ಉಲಮಾ ಕೋಡಿನೇಶನ್ ನಾಯಕರ ಜತೆ ಪ್ರತಿಭಟನಾ ಗ್ರೌಂಡ್ ವಿಸಿಟ್ ಮಾಡುತ್ತಾ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಎಸ್ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ತೌಸೀಪ್ ಸಅದಿ ಹರೇಕಳ,ಮುತ್ತಲಿಬ್ ವೇಣೂರು,ಹಸನ್ ಪಾಂಡೇಶ್ವರ,ನವಾಝ್ ಸಖಾಫಿ ಅಡ್ಯಾರ್ ,ನಝೀರ್ ಹಾಜಿ ಲುಲು ಮಂಗಳೂರು, ಯಾಕೂಬ್ ಸಅದಿ ನಾವೂರುಇನ್ನಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ