ಪುತ್ತೂರು : ಮುಸಲ್ಮಾನರ ಭವ್ಯ ಬದುಕಿಗೆ, ಅವರ ಆರಾಧನಾಲಾಯಗಳಿಗೆ ಪೂರ್ವಿಕರು ದೇಣಿಗೆಯಾಗಿ ನೀಡಿದ ಜಮೀನು ಸ್ವತ್ತುಗಳಾಗಿವೆ ವಕಫುಗಳು. ಅವುಗಳು ಯಾವತ್ತೂ ಪರ ಸ್ವತ್ತು ಅಲ್ಲ. ಸರಕಾರದ ಸ್ವತ್ತೂ ಅಲ್ಲ. ಸರಕಾರವೋ ಇತರರೋ ಅದರಲ್ಲಿ ಹಸ್ತಕ್ಷೇಪ ಸಲ್ಲಿಸುವಂತಿಲ್ಲ. ಆ ಜಮೀನುಗಳೆಲ್ಲವೂ, ಆ ಸ್ವತ್ತುಗಳೆಲ್ಲವೂ ಮುಸಲ್ಮಾನರಿಗೆ ಮೀಸಲಿಡತಕ್ಕದ್ದು.
ಕೇಂದ್ರ ಸರಕಾರವು ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಕರ್ನಾಟಕ ಉಲಮಾ ಕೋರ್ಡಿನೇಶನ್ ವತಿಯಿಂದ ಉಭಯ ಖಾಝಿಗಳ ನೇತೃತ್ವದಲ್ಲಿ ನಾಳೆ (ಎಪ್ರಿಲ್ 18 ಶುಕ್ರವಾರ) ಮಂಗಳೂರು ಅಡ್ಯಾರ್ ಕಣ್ಣೂರು ಷಾ ಗಾರ್ಡನ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುನ್ನಿ ಸಂಘ ಕುಟುಂಬದ ಉಲಮಾ-ಉಮರಾ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾಧ್ಯಕ್ಷರಾದ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿರವರು ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ