ಮಂಗಳೂರು :ಕೇಂದ್ರ ಸರಕಾರದ ಕರಾಳ ವಕ್ಫ್ ತಿದ್ದುಪಡಿ ಕಾಯಿದೆ ಅನುಷ್ಠಾನ ವನ್ನು ವಿರೋಧಿಸಿ ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ವತಿಯಿಂದ ದ,ಕ ಜಿಲ್ಲಾ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಾಳೆ ಎಪ್ರಿಲ್ 18 ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಅಡ್ಯಾರಿನಲ್ಲಿರುವ ಷಾ ಗಾರ್ಡನ್ ನಲ್ಲಿ ಆಯೋಜಿಸಲಾದ ಪ್ರತಿಭಟನಾ ಸಮಾವೇಶವನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ SჄS ಬೆಳ್ತಂಗಡಿ ಝೋನ್ ಸಮಿತಿ ವ್ಯಾಪ್ತಿಯ ಯೂನಿಟ್ ಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕಾಗಿ ವಿನಂತಿ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ