ಉಡುಪಿ: ಖಾಝಿಗಳಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಶೈಖುನಾ ಮಾಣಿ ಉಸ್ತಾದ್ ನೇತೃತ್ವದಲ್ಲಿ ಕರ್ನಾಟಕದ ಇತರ ಉಲಮಾ, ಉಮರಾ ನಾಯಕತ್ವದಲ್ಲಿ ನಾಳೆ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಮೂಳೂರು ಉಸ್ತಾದ್ ಕರೆ ನೀಡಿದ್ದಾರೆ.
ಏಪ್ರಿಲ್ 18 ಶುಕ್ರವಾರ ಸಂಜೆ 3 ಗಂಟೆಗೆ ” ವಕ್ಫ್ ತಿದ್ದುಪಡಿ ಕಾಯ್ದೆ” ವಿರುದ್ಧ ಮಂಗಳೂರಿನ ಅಡ್ಯಾರ್ ಕಣ್ಣೂರು ನಲ್ಲಿ ನಡೆಯಲಿರುವ ಐತಿಹಾಸಿಕ ಪ್ರತಿಭಟನಾ ಸಮಾವೇಶದಲ್ಲಿ ಉಡುಪಿ ಜಿಲ್ಲೆಯ ಮತ್ತು ಇತರ ಎಲ್ಲಾ ಜಿಲ್ಲೆಯ ಜನರು ಭಾಗವಹಿಸಿ ವಿಜಯಗೊಳಿಸಬೇಕೆಂದು ಅಬ್ದುರ್ರಹ್ಮಾನ್ ಮದನಿ ಮೂಳೂರು (ನಾಇಬ್ ಖಾಝಿ: ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್) ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ