ಮಂಗಳೂರು: ಏಪ್ರಿಲ್ 18 ರಂದು, ಮಂಗಳೂರಿನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯ ಅಭೂತಪೂರ್ವ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿದ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ನಾಯಕರು ವಿಶೇಷ ಕೃತಜ್ಞತೆ ಸಲ್ಲಿಸಿದರು.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಕ್ರೈಮ್ ಮತ್ತು ಟ್ರಾಫಿಕ್ ಕೆ.ರವಿಶಂಕರ್, ಸಂಚಾರಿ ಎಸಿಪಿ ನಜ್ಮಾ ಫಾರೂಖಿ, ನಾಗೂರಿ ಇನ್ಸ್ ಪೆಕ್ಟರ್ ನಾಗರಾಜ್ ಅವರಿಗೆ ಹೂಗುಚ್ಛ ನೀಡಿ ಅಭಿನಂಧಿಸಲಾಯಿತು.
ಪ್ರತಿಭಟನೆ ದಿವಸ ಕೆಲವು ಯುವಕರ ಮೇಲೆ ದಾಖಲಾದ ಕೇಸ್ ಗಳ ಕುರಿತು ಚರ್ಚಿಸಲಾಯಿತು.
ನಿಯೋಗದಲ್ಲಿ ಉಲಮಾ ಒಕ್ಕೂಟದ ಕಾರ್ಯದರ್ಶಿಗಳಾದ ಡಾ ಎಮ್ಮೆಸ್ಸೆಂ.ಝೈನೀ ಕಾಮಿಲ್, ಅಬ್ದುಲ್ ಅಝೀಝ್ ದಾರಿಮಿ, ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಉಪಾಧ್ಯಕ್ಷ ಅಶ್ರಫ್ ಕಿನಾರ ಮಂಗಳೂರು, ಸುಹೈಲ್ ಕಂದಕ್, ಸೈದುದ್ದೀನ್ ಬೈಕಂಪಾಡಿ ಬಶೀರ್ ಕಣ್ಣೂರ್ ಮುಂತಾದವರು ಭಾಗಿಯಾಗಲಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ