ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನಿಗದಿಪಡಿಸಿದ್ದ ಏಪ್ರಿಲ್ 29ರಂದು ಕೂಳೂರಿನ ಡೆಲ್ಟಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಇತ್ತೀಚೆಗೆ ತಾರೀಕು 19 ರಂದು ಶನಿವಾರ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಕಾರ್ಯಕಾರಿ ಸಮಿತಿ ಸದಸ್ಯರು ವಿವಿಧ ಸಂಘಟನೆಗಳ ಮುಖಂಡರು ಮತ್ತು ಹಿರಿಯ ಸಲಹೆಗಾರರು ನಡೆಸಿದ ಸಭೆಯಲ್ಲಿ, ಈಗಾಗಲೇ ನಿಗದಿ ಪಡಿಸಿದ ಏಪ್ರಿಲ್ 29 ರ ಕೂಳೂರು ಡೆಲ್ಟಾ ಮೈದಾನದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನಾ ಸಮಾವೇಶವನ್ನು ವಿವಿಧ ಕಾರಣಗಳಿಗಾಗಿ ಮುಂದೂಡಲಾಗಿದ್ದು, ಕಾರ್ಯಕ್ರಮವನ್ನು ಮೇ 16 ನೇ ಶುಕ್ರವಾರ ನಡೆಸುವ ಬಗ್ಗೆ ಪುನರ್ ತೀರ್ಮಾನ ಕೈಗೊಳ್ಳಲಾಗಿದ್ದು ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಹಾಜಿ. ಕೆ.ಎಸ್.ಮೊಹಮ್ಮದ್ ಮಸೂದ್ ರವರ ನಿವಾಸದಲ್ಲಿ ಸಭೆ ನಡೆಸಿ ತಿರ್ಮಾನಿಸಲಾಗಿದೆ ಎಂದು ಉಪಾಧ್ಯಕ್ಷರಾದ ಕೆ . ಅಶ್ರಫ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ