ಮಂಗಳೂರು: ಕಾಶ್ಮೀರದಲ್ಲಿ ಉಗ್ರರಿಂದ ಭೀಕರ ಗುಂಡಿನ ದಾಳಿಗೆ 26 ಮಂದಿ ಸಾವಿಗೀಡಗಿದ್ದು ಇದು ತೀರ ಖಂಡನೀಯ ಹಾಗೂ ಅಸನೀಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕಫ್ ಸಲಹಾ ಸಮಿತಿ ಅಧ್ಯಕ್ಷರಾದ ಬಿಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಹೇಳಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ಪ್ರವಾಸಿಗರಿಗೆ ಸೂಕ್ತವಾದ ಭದ್ರತಾ ವ್ಯವಸ್ಥೆಯನ್ನು ಸರಕಾರ ಒದಗಿಸಬೇಕು. ಸರಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕಾಗಿದೆ. ಮೃತರ ಕುಟುಂಬಕ್ಕೆ ಅಲ್ಲಾಹು ಸಹನಾ ಶಕ್ತಿಯನ್ನು ನೀಡಲಿ.
ಈ ಘಟನೆಯ ಲೋಪದೋಷಗಳನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು. ಇದೀಗ ಬೇಸಿಗೆ ರಜಾ ಕಾಲ ಆದುದರಿಂದ ಜನಸಾಮಾನ್ಯರು ಪ್ರವಾಸದಲ್ಲಿರುವ ಸಂದರ್ಭ. ಇಂತಹ ಎಲ್ಲಾ ಪ್ರವಾಸಿ ಸ್ಥಾನಕ್ಕೂ ಸೂಕ್ತ ಭದ್ರತೆ ಸರಕಾರ ಒದಗಿಸಬೇಕಾಗಿದೆ ಎಂದು ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ