ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್ ಇದರ ಅಧ್ಯಕ್ಷರೂ, ಸುನ್ನೀ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿದ್ದ ಕರೀಂ ಹಾಜಿ ಚೆನ್ನಾರ್ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಇವರ ಸಹೋದರ ಫಯಾಝ್ ಹಾಜಿಯವರು ಎರಡು ದಿನಗಳ ಹಿಂದೆ ಸೌದಿ ಅರೇಬಿಯಾದಲ್ಲಿ ನಿಧನ ಹೊಂದಿದ್ದು ಇವತ್ತು ದಫನ ನಡೆದಿತ್ತು. ಇವರಿಬ್ಬರೂ ಎಸ್ಸೆಸ್ಸೆಫ್ ಮಾಜಿ ರಾಜ್ಯ ಉಪಾಧ್ಯಕ್ಷರಾಗಿದ್ದ ಹಾಫಿಲ್ ಅಬ್ದುಲ್ ಸಲಾಂ ನಿಝಾಮಿ ಚೆನ್ನಾರ್ ಅವರ ಸಹೋದರರಾಗಿದ್ದಾರೆ.
ಕುಟುಂಬದಲ್ಲಿ ದುಃಖದ ಛಾಯೆ ಮಾಸುವ ಮುನ್ನವೇ ಮತ್ತೊಂದು ದುಃಖ ವಾರ್ತೆ ಬಂದಿದ್ದು, ಆ ಕುಟುಂಬಕ್ಕೆ ಸಹಿಸುವ ಸಹನಾ ಶಕ್ತಿಯನ್ನು ಅಲ್ಲಾಹನು ದಯಪಾಲಿಸಲಿ, ಸಹೋದರರೀರ್ವರಿಗೂ ಮಗ್ಫಿರತ್ ಮತ್ತು ಮರ್ಹಮತ್ ಕರುಣಿಸಲಿ ಆಮೀನ್ ಎಂದು ಪ್ರಾರ್ಥಿಸಿ ಇವರ ಅಕಾಲಿಕ ಅಗಲಿಕೆಗೆ ಸಂಘಟನಾ ನಾಯಕರಾದ ಮಾಜಿ ವಖ್ಫ್ ಅಧ್ಯಕ್ಷರಾದ ಮೌಲಾನಾ ಎನ್.ಕೆ.ಶಾಫಿ ಸಅದಿ ಹಾಗೂ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಹಾಫಿಳ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮುಂತಾದವರು ಸಂತಾಪ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ