ಗುರುಪುರ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೆಂಕುಳಿಪಾಡಿ ಗುರುಪುರ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಮಿಸ್ಬಾ 603 ( 96.48%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇರುವೈಲು ಬರ್ಕೆ ಇದ್ದಿನಬ್ಬ ಮತ್ತು ಬಂಟ್ವಾಳ ಕೋಡಪದವು ಡಿ.ಕೆ ಇಬ್ರಾಹಿಂ (ಬಿಎಸ್ಎನ್ಎಲ್ ನಿವೃತ್ತ ಅಧಿಕಾರಿ) ರವರ ಮೊಮ್ಮಗಳಾದ *ಕುಮಾರಿ ಮಿಸ್ಬಾ* ಗಂಜಿಮಠ ಸುಲೈಮಾನ್ ಮತ್ತು ಸಫಾನ ಡಿ.ಕೆ. ದಂಪತಿಯ ಸುಪುತ್ರಿಯಾಗಿದ್ದಾರೆ.
ಪರೀಕ್ಷೆಗೆ ಹಾಜರಾಗಿರುವ 50 ವಿದ್ಯಾರ್ಥಿಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ 09 , ಪ್ರಪ್ರಥಮ ಶ್ರೇಣಿಯಲ್ಲಿ 24 ಮತ್ತು ದ್ವಿತೀಯ ಶ್ರೇಣಿಯಲ್ಲಿ 07 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.
ಶಾಲೆಯ ಜಿ.ಎಂ.ಸಿ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಕುಟುಂಬಸ್ಥರು ಅತ್ಯುನ್ನತ ಶ್ರೇಣಿಯ ಅಂಕ ಪಡೆದ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ