2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಫಾತಿಮಾ 93 % (584ಅಂಕ) ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ದ.ಕ ಜಿಲ್ಲೆಯ ಅಳಕೆಮಜಲಿನ ಅಬ್ದುಲ್ ರಝಾಕ್ ಹಾಗೂ ಝರೀನಾ ದಂಪತಿಯ ಪುತ್ರಿ ಫಾತಿಮಾ ಬಂಟ್ವಾಳ ತಾಲೂಕಿನ ತೌಹೀದ್ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ.
ಹಲವು ವರ್ಷಗಳಿಂದ ಸೌದಿ ಅರೇಬಿಯಾದ
ಮದೀನಾ ಮುನವ್ವರದಲ್ಲಿನ ಶಾಲೆಯೊಂದರಲ್ಲಿ ಕಲಿಯುತ್ತಿದ್ದು, ಫಾತಿಮಾ ಹೆಚ್ಚಿನ ವಿಧ್ಯಾಭ್ಯಾಸವನ್ನು ಪಡೆಯಲು ಊರಿಗೆ ಆಗಮಿಸಿದ್ದು, ವಿದೇಶದಿಂದ ಆಗಮಿಸಿ ಉತ್ತಮ ಅಂಕ ಪಡೆದ ಫಾತಿಮಾ ಅವರನ್ನು ಶಾಲಾಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಕುಟುಂಬಸ್ಥರು ಅಭಿನಂದಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್